ದೇಶಭಾರತ ಅಫ್ಘಾನಿಸ್ತಾನದಲ್ಲಿ ಆರಂಭಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ: ತಾಲಿಬಾನ್ ವಕ್ತಾರ
ಅಫ್ಘಾನಿಸ್ತಾನ ನೆಲವನ್ನು ಬಳಸಿಕೊಳ್ಳಲು ಬೇರೆ ರಾಷ್ಟ್ರಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿರುವ ತಾಲಿಬಾನ್, ಭಾರತ ಬಯಸುವುದಾದರೆ ಮೂಲಭೂತ ಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸಲಿ ಎಂದು ಅದರ ವಕ್ತಾರ ಸುಹೈಲ್ ಶಹೀನ್ ಹೇಳಿದ್ದಾರೆ.