Development work

'ಗ್ಯಾರಂಟಿ'ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ
ಒಬ್ಬರು ಅರ್ಧ ಅವಧಿ ಎನ್ನುತ್ತಾರೆ, ಮತ್ತೊಬ್ಬರು ಪೂರ್ಣ ಅವಧಿ ಎನ್ನುತ್ತಾರೆ. ಇಂತಹ ಚರ್ಚೆಗಳಿಂದ ಶಾಸಕರು, ಕಾರ್ಯಕರ್ತರು ಹಾಗೂ ಅಧಿಕಾರಿಗಳಲ್ಲಿ ಅನಿಶ್ಚಿತತೆ ಸೃಷ್ಟಿಯಾಗುತ್ತಿದೆ. ಗೊಂದಲ ಹೀಗೆಯೇ ಮುಂದುವರಿದರೆ ಸರ್ಕಾರಕ್ಕೆ ಸಂಕಷ್ಟವಾಗಲಿದೆ.

ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ ಅನುದಾನ: ಸಚಿವ ಚಲುವರಾಯಸ್ವಾಮಿ
ಮಂಡ್ಯ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು ಇಂದು ರಾಷ್ಟ್ರಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಶಾಸಕರಿಗೆ ಬಂಪರ್: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ ಅನುದಾನ; ಸಿಎಂ ಸಿದ್ದರಾಮಯ್ಯ ಘೋಷಣೆ!
2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯ: ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಎನ್'ಟಿಸಿಎ ಸೂಚನೆ
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರ ಸೋಮವಾರ ಸೂಚನೆ ನೀಡಿದೆ...

ಉತ್ತರ ಪ್ರದೇಶ ಜನರು ಮತ್ತೆ ಅಖಿಲೇಶ್ ರನ್ನು ಆಯ್ಕೆ ಮಾಡುತ್ತಾರೆ: ಮುಲಾಯಂ ಸಿಂಗ್ ಯಾದವ್
ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರ ಹಲವು ಅಭಿವೃದ್ಧಿ ಕಾರ್ಯಗಳನ್ನು...

