Development Works

ಕಾಂಗ್ರೆಸ್ ಇರುವ ತನಕ ನಮ್ಮ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; JDS ನಲ್ಲಿ ಪದೇಪದೇ ಕ್ಷೇತ್ರ ಬದಲಾವಣೆ ಮಾಡಲು ಅವಕಾಶವಿಲ್ಲ: ನಿಖಿಲ್ ಕುಮಾರಸ್ವಾಮಿ
ಬರಗಾಲ ಹಾಗೂ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸಮರ್ಪಕ ಪರಿಹಾರ ನೀಡಲು ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕೂಡ ಮಾಡಬಹುದು ಎನ್ನುವುದನ್ನು ಸಾಧಿಸಿ ತೋರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
ನಮ್ಮ ಸರ್ಕಾರದ ಮೂರು ವರ್ಷಗಳ ಅಧಿಕಾರದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದೇವೆ. ಆದಾಗ್ಯೂ ವಿರೋಧ ಪಕ್ಷಗಳು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದೆ. ಆದರೆ ಜನರು ಇದರ ಸತ್ಯಾಸತ್ಯತೆಯನ್ನು ಅರಿಯಬೇಕು.

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವುದು ತಪ್ಪು ಕಲ್ಪನೆ; ಐದು ವರ್ಷವೂ ಸಿದ್ದರಾಮಯ್ಯ ಸಿಎಂ: ಯತೀಂದ್ರ
ಬಿಜೆಪಿ ಅವಧಿಯಲ್ಲಿ ಎಷ್ಟು ಅನುದಾನ ಸಿಗುತ್ತಿತ್ತು ಎನ್ನುವುದನ್ನು ನೋಡಿ ಹೇಳಿದ್ದಾರೆ. ಬಿಜೆಪಿಗೆ ಹೋಲಿಸಿದರೆ ಅಭಿವೃದ್ಧಿ ಕೆಲಸ ಚೆನ್ನಾಗಿಯೇ ಆಗುತ್ತಿವೆ. ಈಗಾಗಲೇ 25 ಕೋಟಿ ರೂ. ಅನುದಾನವನ್ನು ಎಲ್ಲಾ ಕ್ಷೇತ್ರಕ್ಕೂ ಕೊಟ್ಟಿದಾರೆ.

ಮೈಸೂರು: ನವೆಂಬರ್ 15 ರಿಂದ ಅಶೋಕಪುರಂ ರೈಲು ನಿಲ್ದಾಣಕ್ಕೆ ಹಲವು ರೈಲುಗಳ ವಿಸ್ತರಣೆ- ವಿ.ಸೋಮಣ್ಣ
ಅಭಿವೃದ್ದಿ ಕಾರ್ಯಗಳು ಪೂರ್ಣಗೊಂಡಾಗ, ನವೆಂಬರ್ ತಿಂಗಳ ಮಧ್ಯದಿಂದ ಹಲವು ರೈಲು ಸೇವೆಗಳ ವಿಸ್ತರಣೆಯೊಂದಿಗೆ, ಮೈಸೂರು ರೈಲು ನಿಲ್ದಾಣದಲ್ಲಿ ದಟ್ಟಣೆ ಕಡಿಮೆಯಾಗಿ ಪ್ರಯಾಣಿಕರ ಅನುಕೂಲಗಳನ್ನು ಹೆಚ್ಚಿಸುತ್ತದೆ

ಆರುವರೆ ತಿಂಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ರೂ.73,928 ಕೋಟಿ ವೆಚ್ಚ: ಸಿಎಂ ಸಿದ್ದರಾಮಯ್ಯ
ಅಧಿಕಾರಕ್ಕೆ ಬಂದ ಆರುವರೆ ತಿಂಗಳುಗಳ ಆಡಳಿತಾವಧಿಯಲ್ಲಿ ರೂ.73,928 ಕೋಟಿ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗಾಗಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕ್ವಾರಿ ಮಾಲೀಕರ ಮುಷ್ಕರ: 1.7 ಸಾವಿರ ಕೋಟಿ ರೂ. ಮೌಲ್ಯದ ಮೂಲ ಸೌಕರ್ಯ ಕಾಮಗಾರಿಗೆ ಹೊಡೆತ!
ಕ್ವಾರಿ ಮತ್ತು ಕಲ್ಲು ಪುಡಿ ಮಾಡುವ ಘಟಕಗಳ ಮಾಲೀಕರ ಮುಷ್ಕರರಿಂದಾಗಿ ಬೆಂಗಳೂರಿನಲ್ಲಿ ಸುಮಾರು 1,749 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಹೊಡೆತ ಬಿದ್ದಿದೆ.

ವಾರಣಾಸಿ: ಮಧ್ಯರಾತ್ರಿಯಲ್ಲಿ ಮೋದಿ, ಯೋಗಿ ಆದಿತ್ಯನಾಥ್ ಪ್ರಮುಖ ಅಭಿವೃದ್ಧಿ ಕಾರ್ಯಗಳ ತಪಾಸಣೆ
ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ವಾರಣಾಸಿಯಲ್ಲಿದ್ದು ಹಲವು ಯೋಜನೆಗಳ ಉದ್ಘಾಟನೆ ಮಾಡಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿರುವ ಬಿಹಾರಕ್ಕೆ ಮೋದಿ ಬಂಪರ್ ಗಿಫ್ಟ್! 16,000 ಕೋಟಿ ರೂ ಅಭಿವೃದ್ದಿ ಕಾಮಗಾರಿಗೆ ಶೀಘ್ರ ಚಾಲನೆ
ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮುಂದಿನ 10 ದಿನಗಳಲ್ಲಿ 16,000 ಕೋಟಿ ರೂ.ಗಳ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಹು ವಿಧದ ಯೋಜನೆಗಳುಬಿಹಾರದ ಜನರಿಗೆ ಮೂಲಸೌಕರ್ಯ ಹಾಗೂ ಜೀವನಕ್ಕೆ ಅಗತ್ಯವಾದ ಸೌಲಭ್ಯಗಳ ಸುಧಾರಣೆಯಾಗುವಂತೆ ಮಾಡಲಿದೆ ಎನ್ನಲಾಗಿದೆ.

ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಕ್ಕೆ ಅಧಿಕಾರಿಗಳಿಂದಲೇ ಕುತ್ತು!
ವಿಶ್ವ ವಿಖ್ಯಾತ ಹಂಪಿಯ ಸ್ಮಾರಕ ರಕ್ಷಣೆ ಮಾಡಬೇಕಾಗಿರುವ ಅಧಿಕಾರಿಗಳಿಂದಲೇ ಸ್ಮಾರಕಗಳಿಗೆ ಕುತ್ತು ಬರುತ್ತಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

