Development

ಶಕ್ತಿ ಸೌಧಕ್ಕಾಗಿ ಕದನ: ಕರಾವಳಿ ಕರ್ನಾಟಕದಲ್ಲಿ ಸಂಘ ಸಿದ್ಧಾಂತದ ಸಖ್ಯ; ಅಭಿವೃದ್ಧಿಗಿಂತ ಜನರಿಗೆ ಧರ್ಮ ರಾಜಕಾರಣ ಮುಖ್ಯ!
ರಾಜಕೀಯ

ಶಕ್ತಿ ಸೌಧಕ್ಕಾಗಿ ಕದನ: ಕರಾವಳಿ ಕರ್ನಾಟಕದಲ್ಲಿ ಸಂಘ ಸಿದ್ಧಾಂತದ ಸಖ್ಯ; ಅಭಿವೃದ್ಧಿಗಿಂತ ಜನರಿಗೆ ಧರ್ಮ ರಾಜಕಾರಣ ಮುಖ್ಯ!

ಪರಿಸ್ಥಿತಿ ಈಗ ಮೊದಲಿನಂತಿಲ್ಲ. ಬಹುತೇಕ ಅಭ್ಯರ್ಥಿಗಳು ಬದಲಾವಣೆಗೊಂಡಿದ್ದಾರೆ, ಕೆಲವು ಘಟಾನುಘಟಿ ಬಿಜೆಪಿ ನಾಯಕರು ಪಕ್ಷ ತೊರೆದಿದ್ದಾರೆ. ಕೆಲವರು ಬೇರೆ ಪಕ್ಷಗಳಿಗೆ ಸೇರ್ಪಡೆಯಾಗಿದ್ದರೆ, ಮತ್ತೆ ಕೆಲವರು ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ.

ರಾಜ್ಯ ಮತ್ತು ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಅತ್ಯಗತ್ಯ: ಶೋಭಾ ಕರಂದ್ಲಾಜೆ
ರಾಜ್ಯ

ರಾಜ್ಯ ಮತ್ತು ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಅತ್ಯಗತ್ಯ: ಶೋಭಾ ಕರಂದ್ಲಾಜೆ

ರಾಜ್ಯ ಮತ್ತು ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಅತ್ಯಗತ್ಯ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕರ್ನಾಟಕ ಬಜೆಟ್ 2023: ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಘೋಷಣೆ
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2023: ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಘೋಷಣೆ

ಬೆಂಗಳೂರು ಅಭಿವೃದ್ಧಿಗೆ ಬಜೆಟ್​ನಲ್ಲಿ ರೂ.10 ಸಾವಿರ ಕೋಟಿಯನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ.

ಒಡಿಶಾ: ಅಭಿವೃದ್ದಿ ವಲಯದಿಂದ ಹೊರಗುಳಿದ 200 ಬುಡಕಟ್ಟು ಕುಟುಂಬಗಳ ಗ್ರಾಮ
ದೇಶ

ಒಡಿಶಾ: ಅಭಿವೃದ್ದಿ ವಲಯದಿಂದ ಹೊರಗುಳಿದ 200 ಬುಡಕಟ್ಟು ಕುಟುಂಬಗಳ ಗ್ರಾಮ

ಬಾಣಗಿರಿಪೋಸಿ ಬ್ಲಾಕ್‌ನ ಬ್ರಹ್ಮನಾಗಾಂವ್ ಗ್ರಾಮ ಪಂಚಾಯಿತಿಯ ದಾಂಟಿಯಾಕಚ ಗ್ರಾಮದ ನಿವಾಸಿಗಳಿಗೆ ರಸ್ತೆ, ವಿದ್ಯುತ್, ಶಿಕ್ಷಣ ಮತ್ತು ಆರೋಗ್ಯದಂತಹ ಮೂಲ ಸೌಕರ್ಯಗಳು ದೂರದ ಕನಸಾಗಿ ಉಳಿದಿವೆ.

ಬಜೆಟ್'ನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡಿ: ಪ್ರೊ.ದೊರೆಸ್ವಾಮಿ
ರಾಜ್ಯ

ಬಜೆಟ್'ನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡಿ: ಪ್ರೊ.ದೊರೆಸ್ವಾಮಿ

ಮುಂಬರುವ ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ.ಎಂ.ಆರ್.ದೊರೆಸ್ವಾಮಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಿಎಂ ಬೊಮ್ಮಾಯಿ
ರಾಜ್ಯ

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಿಎಂ ಬೊಮ್ಮಾಯಿ

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಭರವಸೆ ನೀಡಿದ್ದಾರೆ.

ಕೋಲಿ ಸಮಾಜವನ್ನು ಎಸ್‍ಟಿಗೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ, ಸಮಾಜ ಬೆಳೆಯಲು ಗುರು ಮತ್ತು ಗುರುಪೀಠ ಬೇಕು: ಸಿಎಂ ಬೊಮ್ಮಾಯಿ
ರಾಜ್ಯ

ಕೋಲಿ ಸಮಾಜವನ್ನು ಎಸ್‍ಟಿಗೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ, ಸಮಾಜ ಬೆಳೆಯಲು ಗುರು ಮತ್ತು ಗುರುಪೀಠ ಬೇಕು: ಸಿಎಂ ಬೊಮ್ಮಾಯಿ

ಸಮಾಜದ ಬೆಳವಣಿಗೆಗೆ ಗುರು ಮತ್ತು ಗುರುಪೀಠ ಬೇಕು, ಇಲ್ಲಿ ಗುರುಪೀಠ ಸ್ಥಾಪನೆಗೆ, ಅಭಿವೃದ್ಧಿಗೆ ಏನೆಲ್ಲ ಅಗತ್ಯವಿದೆ ಅದನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈಶಾನ್ಯ ಭಾರತದ ಅಭಿವೃದ್ಧಿಯನ್ನು ತಡೆಯುವ ಎಲ್ಲಾ ಅಡೆತಡೆಗಳನ್ನು ನಮ್ಮ ಸರ್ಕಾರ ತೆಗೆದುಹಾಕಿದೆ: ಪ್ರಧಾನಿ ಮೋದಿ
ದೇಶ

ಈಶಾನ್ಯ ಭಾರತದ ಅಭಿವೃದ್ಧಿಯನ್ನು ತಡೆಯುವ ಎಲ್ಲಾ ಅಡೆತಡೆಗಳನ್ನು ನಮ್ಮ ಸರ್ಕಾರ ತೆಗೆದುಹಾಕಿದೆ: ಪ್ರಧಾನಿ ಮೋದಿ

ತಮ್ಮ 8 ವರ್ಷಗಳ ಆಡಳಿತಾವಧಿಯಲ್ಲಿ ಈಶಾನ್ಯ ಭಾಗದ ರಾಜ್ಯಗಳ ಅಭಿವೃದ್ಧಿಗೆ ಬರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಗ್ರಾಮ ವಾಸ್ತವ್ಯ ಮಾಡುವ ಹಳ್ಳಿಗಳ ಅಭಿವೃದ್ಧಿಗೆ ರೂ.1 ಕೋಟಿ ಅನುದಾನ: ಸಿಎಂ ಬೊಮ್ಮಾಯಿ
ರಾಜ್ಯ

ಗ್ರಾಮ ವಾಸ್ತವ್ಯ ಮಾಡುವ ಹಳ್ಳಿಗಳ ಅಭಿವೃದ್ಧಿಗೆ ರೂ.1 ಕೋಟಿ ಅನುದಾನ: ಸಿಎಂ ಬೊಮ್ಮಾಯಿ

ಗ್ರಾಮ ವಾಸ್ತವ್ಯ ಮಾಡುವ ಗ್ರಾಮಗಳ ಅಭಿವೃದ್ಧಿಗೆ ರೂ.1 ಕೋಟಿ ಗಳನ್ನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರದಲ್ಲಿ ಶನಿವಾರ ಘೋಷಿಸಿದ್ದಾರೆ.