Development

ಉತ್ತರ ಕರ್ನಾಟಕ ಅಭಿವೃದ್ಧಿಗೆ ಬೀದಿಗಿಳಿದ ಮಠಾಧೀಶರು
ಬೆಳಗಾವಿಯ ಸುವರ್ಣ ಸೌಧದ ಎದುರು ಇಂದು ಸಾಮೂಹಿಕ ಪ್ರತಿಭಟನೆಗೆ ವೇದಿಕೆ ಸಜ್ಜಾಗಿದೆ. ಉತ್ತರ ...

ನಿರೀಕ್ಷಿಸಿದ್ದು ನೂರು, ಪ್ರವಾಸೋದ್ಯಮಕ್ಕೆ ಸಿಕ್ಕಿದ್ದು ಚೂರು: ಬಜೆಟ್ ನಲ್ಲಿ ಕಡಿಮೆ ಅನುದಾನ
ಜ್ಯ ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ ಪ್ರವಾಸೋದ್ಯಮಕ್ಕೆ ನಿರೀಕ್ಷೆಯ ...

ಹಿಂಸಾಚಾರ ತಡೆಗೆ ಅಭಿವೃದ್ಧಿಯೊಂದೇ ಉತ್ತರ: ನಕ್ಸಲರಿಗೆ ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಎಲ್ಲಾ ರೀತಿಯ ಹಿಂಸಾಚಾರ ಮತ್ತು ಪಿತೂರಿಗೆ ಅಭಿವೃದ್ಧಿಯೊಂದೇ ಉತ್ತರ ಎಂದು ಪ್ರಧಾನಿ ನರೇಂದ್ರ ಮೋದಿ...

ಮೋದಿ ಸರ್ಕಾರ ವಂಶಾಡಳಿತ ಕೊನೆಗೊಳಿಸಿ, ಅಭಿವೃದ್ಧಿಯ ಆಡಳಿತ ನೀಡಿದೆ: ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ ಅವರು ಓಲೈಕೆ ರಾಜಕಾರಣ ಮತ್ತು ವಂಶಾಡಳಿತಕ್ಕೆ ಅಂತ್ಯ ಹಾಡಿ ಅಭಿವೃದ್ಧಿಯ ರಾಜಕೀಯದಲ್ಲಿ....

20 ಶಾಲೆಗಳ ಅಭಿವೃದ್ಧಿಗಾಗಿ ನಿಧಿ ಬಿಡುಗಡೆ ಮಾಡಿದ ಸಚಿನ್ ತೆಂಡೂಲ್ಕರ್
ಕ್ರಿಕೆಟ್ ದಿಗ್ಗಜ, ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ಅವರು 20 ಶಾಲೆಗಳ ಅಭಿವೃದ್ಧಿಗಾಗಿ ನಿಧಿ ಬಿಡುಗಡೆ ಮಾಡಿದ್ದಾರೆ...

ಭಾರತಕ್ಕೆ ಸಂಪನ್ಮೂಲಗಳ ಕೊರತೆ ಇಲ್ಲ: ಪ್ರಧಾನಿ ನರೇಂದ್ರ ಮೋದಿ
ಭಾರತದ ಅಭಿವೃದ್ಧಿಗಾಗಿ ಬೇಕಿರುವ ಸಂಪನ್ಮೂಲಗಳ ಕೊರತೆ ಇಲ್ಲ ಆದರೆ ಒಳ್ಳೆಯ ಆಡಳಿತದಲ್ಲಿ ಕೊರತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ನಾಗರಿಕರ ಅಭಿವೃದ್ಧಿಗೆ ಬೆಳವಣಿಗೆ ಮತ್ತು ಉತ್ತಮ ಆಡಳಿತ ಅತ್ಯಗತ್ಯ: ಪ್ರಧಾನಿ ನರೇಂದ್ರ ಮೋದಿ
ದೇಶದ ನಾಗರಿಕರ ಅಭಿವೃದ್ಧಿ ಮತ್ತು ಸಂತೃಪ್ತಿಗೆ ಬೆಳವಣಿಗೆ ಮತ್ತು ಉತ್ತಮ ಆಡಳಿತದ ಸಂಯೋಜನೆ ಅತ್ಯಗತ್ಯವಾಗಿದೆ...

ಅಭಿವೃದ್ಧಿಯ ಸೈನಿಕರಾಗುವಂತೆ ಉದ್ಯಮಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ
ಸರ್ಕಾರಕ್ಕೆ ಜನತೆಯ ಕ್ಷೇಮ ಮತ್ತು ಸಂತೋಷವೇ ಸರ್ವೋಚ್ಛವಾದದ್ದು ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಯ ಸೈನಿಕರಾಗುವಂತೆ ಉದ್ಯಮಿಗಳಿಗೆ ಕರೆ ನೀಡಿದ್ದಾರೆ.

ಕೂಡಲಸಂಗಮದ ಅಭಿವೃದ್ಧಿಗೆ 139 ಕೋಟಿ ರೂಪಾಯಿ ವೆಚ್ಚದ ಯೋಜನೆ
ಕೂಡಲಸಂಗಮದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, 12 ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿಚಾರಧಾರೆಗಳನ್ನು ಉತ್ತೇಜಿಸಿ, ಅಭಿವೃದ್ಧಿಪಡಿಸಲು ನಿರ್ಧರಿಸಿದೆ.

