ದೇಶಭಾರತ-ಮಾಲ್ಡೀವ್ಸ್ ವಿವಾದ: ಲಕ್ಷದ್ವೀಪದಲ್ಲಿ 200 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ!
ಭಾರತ-ಮಾಲ್ಡೀವ್ಸ್ ವಿವಾದದ ನಡುವೆಯೇ ಅಲ್ಲಿನ ಎರಡು ಯೋಜನೆಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಪ್ರವಾಸಿಗರಿಗೆ ಲಕ್ಷದ್ವೀಪದ ಆಕರ್ಷಣೆ ಹೆಚ್ಚಿಸಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇರಿಸಿದೆ.