Devemdra Fadnavis

ಎಂಎನ್‌ಎಸ್-ಸೇನಾ(ಯುಬಿಟಿ) ಮೈತ್ರಿ ವದಂತಿ ನಡುವೆ ಮಹಾ ಸಿಎಂ ಫಡ್ನವೀಸ್-ರಾಜ್ ಠಾಕ್ರೆ ಭೇಟಿ
ದೇಶ

ಎಂಎನ್‌ಎಸ್-ಸೇನಾ(ಯುಬಿಟಿ) ಮೈತ್ರಿ ವದಂತಿ ನಡುವೆ ಮಹಾ ಸಿಎಂ ಫಡ್ನವೀಸ್-ರಾಜ್ ಠಾಕ್ರೆ ಭೇಟಿ

ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ರಾಜಕೀಯವಾಗಿ ದೂರವಾಗಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬ ಊಹಾಪೋಹಗಳ ನಡುವೆ ಈ ಸಭೆ ನಡೆದಿದೆ.

'ಮೋದಿ ಉತ್ತರಾಧಿಕಾರಿಯನ್ನು RSS ನಿರ್ಧರಿಸುತ್ತದೆ ಎಂದ ಸಂಜಯ್ ರಾವತ್; ಫಡ್ನವೀಸ್ ಹೇಳಿದ್ದು ಹೀಗೆ....
ದೇಶ

'ಮೋದಿ ಉತ್ತರಾಧಿಕಾರಿಯನ್ನು RSS ನಿರ್ಧರಿಸುತ್ತದೆ ಎಂದ ಸಂಜಯ್ ರಾವತ್; ಫಡ್ನವೀಸ್ ಹೇಳಿದ್ದು ಹೀಗೆ....

ನಾಯಕ ಸಕ್ರಿಯವಾಗಿರುವಾಗ ಉತ್ತರಾಧಿಕಾರದ ಬಗ್ಗೆ ಚರ್ಚಿಸುವುದು ಭಾರತೀಯ ಸಂಸ್ಕೃತಿಯಲ್ಲಿ ಸೂಕ್ತವಲ್ಲ ಎಂದು ಫಡ್ನವಿಸ್ ಹೇಳಿದ್ದಾರೆ.

ಮೋದಿ 10 ವರ್ಷಗಳ ಆಡಳಿತ ಟ್ರೇಲರ್ ಅಷ್ಟೇ, 'ಪಿಕ್ಚರ್ ಅಭಿ ಬಾಕಿ ಹೈ': ಫಡ್ನವಿಸ್
ರಾಜ್ಯ

ಮೋದಿ 10 ವರ್ಷಗಳ ಆಡಳಿತ ಟ್ರೇಲರ್ ಅಷ್ಟೇ, 'ಪಿಕ್ಚರ್ ಅಭಿ ಬಾಕಿ ಹೈ': ಫಡ್ನವಿಸ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ನಡೆದ ಆಡಳಿತ ಟ್ರೈಲರ್‌ಅಷ್ಟೇ, ಪಿಕ್ಟರ್‌ ಇನ್ನೂ ಬಾಕಿ ಇದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರು ಇನ್ನೂ 10 ವರ್ಷ ಕಾಲ ದೇಶವನ್ನು ಆಳುತ್ತಾರೆ ಎಂಬ ಆಶಾಭಾವವನ್ನು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರು ಮಂಗಳವಾರ ವ್ಯಕ್ತಪಡಿಸಿದರು.

ಮೇಕ್ ಇನ್ ಇಂಡಿಯಾ ಸಪ್ತಾಹದಲ್ಲಿ ಅಗ್ನಿ ಅವಘಡ: ತನಿಖೆಗೆ ಆದೇಶ
ದೇಶ

ಮೇಕ್ ಇನ್ ಇಂಡಿಯಾ ಸಪ್ತಾಹದಲ್ಲಿ ಅಗ್ನಿ ಅವಘಡ: ತನಿಖೆಗೆ ಆದೇಶ

ಬಹುನಿರೀಕ್ಷಿತ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಮಗು ಮೇಕ್ ಇನ್ ಇಂಡಿಯಾ ಸಪ್ರಾಹದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತನಿಖೆಗೆ ಆದೇಶಿಸಿದ್ದಾರೆ...