Devendra Fadnavis

'ಅಖಂಡ ಭಾರತ'ದಲ್ಲಿ ನಮಗೆ ನಂಬಿಕೆ ಇದೆ, ಮುಂದೊಂದು ದಿನ ಕರಾಚಿ ಭಾರತದ ಭಾಗವಾಗಲಿದೆ: ದೇವೇಂದ್ರ ಫಡ್ನವಿಸ್
‘ಅಖಂಡ ಭಾರತ’ದಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ, ಮುಂದೆ ಒಂದಲ್ಲ ಒಂದು ದಿನ ನ ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಭಾರತದ ಭಾಗವಾಗಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು.

ಸ್ಟಾರ್ ಹೋಟೆಲ್ ನಲ್ಲಿ ಫಡ್ನವೀಸ್ -ರಾವತ್ ಭೇಟಿ: ಗರಿಗೆದರಿದ ಕುತೂಹಲ; ಬಿಜೆಪಿ ಸ್ಪಷ್ಟನೆ
ಮುಂಬಯಿಯ ಪ್ರತಿಷ್ಠಿತ ಸ್ಟಾರ್ ಹೋಟೆಲ್‌ನಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನೆ ರಾಜ್ಯಸಭಾ ಸಂಸದ ಸಂಜಯ್ ರಾವತ್ ಪರಸ್ಪರ ಭೇಟಿಯಾಗಿ ಚರ್ಚೆ ನಡೆಸಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ದೆಹಲಿಯಲ್ಲಿ ದೇವೇಂದ್ರ ಫಡ್ನವೀಸ್- ರಮೇಶ್ ಜಾರಕಿಹೊಳಿ ನಡುವೆ ಮಹತ್ವದ ಮಾತುಕತೆ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ಮುಖಂಡ ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮಧ್ಯೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದಿದೆ.

ವಿರೋಧ ಪಕ್ಷದ ನಾಯಕನಾಗಿ ದೇವೇಂದ್ರ ಫಡ್ನವಿಸ್ ಉತ್ತಮ ಕೆಲಸ ಮಾಡುತ್ತಿದ್ದಾರೆ:ಶಿವಸೇನೆ
ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನು ಹೊಗಳಿರುವ ಶಿವಸೇನೆ, ವಿರೋಧ ಪಕ್ಷದ ನಾಯಕನಾಗಿ ದೇವೇಂದ್ರ ಫಡ್ನವಿಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದೆ.

ಇಂದಿರಾ ಗಾಂಧಿ, ವಾಜಪೇಯಿಯಂಥ ಬಲಿಷ್ಠ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದರು: ಶರದ್ ಪವಾರ್
ರಾಜಕಾರಣಿಗಳು ಮತದಾರರನ್ನು ಲಘುವಾಗಿ ಪರಿಗಣಿಸಬಾರದು, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿಯಂತಹ ಬಲಿಷ್ಠ ರಾಜಕೀಯ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದರು ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಅಧ್ಯಕ್ಷ ಶರದ್ ಪವಾರ್ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಹಿಂದೂಗಳ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ: ವಾರಿಸ್ ಪಠಾಣ್ ಗೆ ದೇವೇಂದ್ರ ಫಡ್ನವಿಸ್ ತಿರುಗೇಟು
ಹಿಂದೂಗಳ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ ಎಂದು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಹೇಳಿಕೆ ನಾಚಿಕೆಗೇಡಿನ ಸಂಗತಿ, ಬಹುಶಃ ಅವರಿಗೆ ಸಾವರ್ಕರ್ ಬಗ್ಗೆ ತಿಳಿದಿಲ್ಲ: ದೇವೇಂದ್ರ ಫಡ್ನವಿಸ್
ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.

ಸರ್ಕಾರ ರಚಿಸಲು ಶರದ್ ಪವಾರ್ ಬೆಂಬಲ ಇದೆ ಅಂತ ಅಜಿತ್ ಹೇಳಿದ್ದರು: ದೇವೇಂದ್ರ ಫಡ್ನವಿಸ್
ಮಹಾರಾಷ್ಟ್ರ ಸರ್ಕಾರ ರಚಿಸಲು ಶರದ್ ಪವಾರ್ ಬೆಂಬಲ ಇದೆ ಎಂದು ಅಜಿತ್ ಹೇಳಿದ್ದನ್ನು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಬಹಿರಂಗಪಡಿಸಿದ್ದಾರೆ.

ಮಹಾ ರಾಜಕೀಯ ಹೈಡ್ರಾಮಾ ಕುರಿತು ಹೇಳಿಕೆ: ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ನಾಯಕತ್ವ ಗರಂ
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕುರಿತಂತೆ ಮಾಜಿ ಕೇಂದ್ರ ಸಚಿವ, ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ಬಿಜೆಪಿಯ ಹಿರಿಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.ಬಹುಮತದ ಕೊರತೆಯ ಹೊರತಾಗಿಯೂ 40,000 ಕೋಟಿ ರೂ.ಗಳ ಕೇಂದ್ರ ನಿಧಿಯನ್ನು 'ದುರುಪಯೋಗಪಡಿಸಿಕೊಳ್ಳದಂತೆ' ರಕ್ಷಿಸಲು ಕಳೆದ ತಿಂಗಳು ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರ

