Devendra Fadnavis

ಬಹುಮತ ಸಾಬೀತಿಗೂ ಮುನ್ನವೇ ಮಹಾ ಬೃಹನ್ನಾಟಕಕ್ಕೆ ತೆರೆ: ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ
ಎರಡನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ದೇವೇಂದ್ರ ಫಡ್ನವಿಸ್ ಬಹುಮತ ಇಲ್ಲದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜಿನಾಮೆ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಫಡ್ನವಿಸ್ ರಾಜಿನಾಮೆ ಸಾಧ್ಯತೆ!
ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಅಜಿತ್ ಪವಾರ್ ರಾಜಿನಾಮೆ ನೀಡಿದ ಬೆನ್ನಲ್ಲೇ ಇದೀಗ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜಿನಾಮೆ ನೀಡುವ ಸಾಧ್ಯತೆ ಇದೆ.

ಮಹಾರಾಷ್ಟ್ರ ನೂತನ ಸಿಎಂ ಫಡ್ನವಿಸ್, ಡಿಸಿಎಂ ಅಜಿತ್ ಪವಾರ್ ಗೆ ಪ್ರಧಾನಿ ಮೋದಿ, ಅಮಿತ್ ಶಾ ಅಭಿನಂದನೆ
ಮಹಾರಾಷ್ಟ್ರ ರಾಜಕೀಯದಲ್ಲಿ ರಾತ್ರೋರಾತ್ರಿ ಕ್ಷಿಪ್ರ ಮತ್ತು ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ಸಂಭವಿಸಿದ್ದು. ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ, ಎನ್ ಸಿ ಪಿ ನಾಯಕ ಅಜಿತ್ ಪವಾರ್....

'ಮಹಾ' ಟ್ವಿಸ್ಟ್: ಎನ್ಸಿಪಿ ಜೊತೆ ಸೇರಿ ಬಿಜೆಪಿ ಸರ್ಕಾರ ರಚನೆ, ಉದ್ಧವ್ ಠಾಕ್ರೆಗೆ ಕೈಕೊಡ್ತಾರಾ ಶಿವಸೇನೆಯ 22 ಶಾಸಕರು?
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ರಾತ್ರೋರಾತ್ರಿ ಬಿಜೆಪಿ ಎನ್ಸಿಪಿಯ ಅಜಿತ್ ಪವಾರ್ ಜೊತೆ ಸೇರಿ ಸರ್ಕಾರ ರಚಿಸುವ ಮೂಲಕ ಮರ್ಮಾಘಾತ ನೀಡಿದ್ದು ಇದರ ಬೆನ್ನಲ್ಲೆ ಇದೀಗ ಶಿವಸೇನೆಯ 22 ಶಾಸಕರು ಬಿಜೆಪಿ ಸರ್ಕಾರಕ್ಕೆ ಸಾಥ್ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಹಾರಾಷ್ಟ್ರದ ನೂತನ ಮೈತ್ರಿಕೂಟ ಸರ್ಕಾರಕ್ಕೆ ಡಿಸಿಎಂ ಸವದಿ ಅಭಿನಂದನೆ
ಮಹಾರಾಷ್ಟ್ರದಲ್ಲಿ ಬಿ.ಜೆ.ಪಿ ಮತ್ತು ಎನ್‌ಸಿಪಿ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದಿರುವುದು ಸಂತೋಷದ ಸಂಗತಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ.

'ಮಹಾ'ರಾಷ್ಟ್ರದಲ್ಲಿ ಅಚ್ಚರಿ ಬೆಳವಣಿಗೆ: ಸಿಎಂ ದೇವೇಂದ್ರ ಫಡ್ನವಿಸ್, ಡಿಸಿಎಂ ಅಜಿತ್ ಪವಾರ್ ಪ್ರಮಾಣವಚನ, ಶಿವಸೇನೆಗೆ ಮುಖಭಂಗ
ಮಹಾರಾಷ್ಟ್ರ ರಾಜಕೀಯದಲ್ಲಿ ಕೊನೆಕ್ಷಣದಲ್ಲಿ ತೀವ್ರ ಅಚ್ಚರಿಯ ಬೆಳವಣಿಗೆ ನಡೆದಿದ್ದು ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ನಾನು ಈಗ ಮಹಾರಾಷ್ಟ್ರ ಸೇವಕ: ದೇವೇಂದ್ರ ಫಡ್ನವಿಸ್
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯಾದ ನಂತರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಟ್ವಿಟ್ಟರ್ ಖಾತೆ ಪ್ರೊಫೈಲ್ ನಲ್ಲಿ ಉಸ್ತುವಾರಿ ಸಿಎಂ ತೆಗೆದುಹಾಕಿದ್ದಾರೆ.

ಸರ್ಕಾರ ರಚಿಸುವಂತೆ ದೇವೇಂದ್ರ ಫಡ್ನವಿಸ್ ಗೆ ಆಹ್ವಾನ ನೀಡಿದ ಮಹಾ ರಾಜ್ಯಪಾಲರು
ರಾಜ್ಯದಲ್ಲಿ ನೂತನ ಸರ್ಕಾರ ರಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಶನಿವಾರ ಆಹ್ವಾನ ನೀಡಿದ್ದಾರೆ.

'ಮಹಾ'ಸರ್ಕಾರ ರಚನೆ ಕಗ್ಗಂಟು: ದೇವೇಂದ್ರ ಫಡ್ನವಿಸ್ ಉಸ್ತುವಾರಿ ಮುಖ್ಯಮಂತ್ರಿ, ಗುಟ್ಟುಬಿಡದ ಶಿವಸೇನೆ
ದಿನವಿಡೀ ರಾಜಕೀಯ ನಾಟಕ ನಡೆದ ನಂತರ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶಿವಸೇನೆ ಇನ್ನೂ ತನ್ನ ಹಠವನ್ನು ಬಿಡದಿರುವುದರಿಂದ ಫಡ್ನವಿಸ್ ಉಸ್ತುವಾರಿ ಮುಖ್ಯಮಂತ್ರಿಯಾಗಿರುತ್ತಾರೆ.

