Devendra Fadnavis

ಶಿವಸೇನೆಯ 45 ಶಾಸಕರು ಫಡ್ನವಿಸ್ ಸಿಎಂ ಆಗಬೇಕು ಎನ್ನುತ್ತಿದ್ದಾರೆ: ಬಿಜೆಪಿ ಸಂಸದ
ಶಿವಸೇನೆಯ ಸುಮಾರು 45 ಶಾಸಕರು ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಬೇಕು ಮತ್ತು ಮತ್ತೆ ದೇವೇಂದ್ರ ಫಡ್ನವಿಸ್ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತಿರುವುದಾಗಿ...

ಎರಡೂವರೆ ವರ್ಷ ಸಿಎಂ ಹುದ್ದೆ ಬಿಟ್ಟುಕೊಡುತ್ತೇವೆ ಎಂದು ಶಿವಸೇನೆಗೆ ಮಾತು ಕೊಟ್ಟಿರಲಿಲ್ಲ: ದೇವೇಂದ್ರ ಫಡ್ನವಿಸ್
2019ರ ಲೋಕಸಭೆ ಚುನಾವಣೆಗೆ ಮುನ್ನ ಮೈತ್ರಿ ಮಾಡಿಕೊಂಡಿದ್ದ ಸಂದರ್ಭದಲ್ಲಿ ಎರಡೂವರೆ ವರ್ಷ ಸಿಎಂ ಹುದ್ದೆ ಬಿಟ್ಟುಕೊಡುವುದಾಗಿ ಶಿವಸೇನೆಗೆ ಮಾತು ಕೊಟ್ಟಿರಲಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

'ಮಹಾ' ಸಿಎಂ ಫಡ್ನವಿಸ್ ಗೆ ಹಿನ್ನಡೆ: ನಾಮಪತ್ರ ಕುರಿತ ತನಿಖೆಗೆ 'ಸುಪ್ರೀಂ' ಸೂಚನೆ
ಮಹಾರಾಷ್ಟ್ರದಲ್ಲಿ ಬಿಜೆಪಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವಂತೆಯೇ ಇತ್ತ ಸುಪ್ರೀಂ ಕೋರ್ಟ್ ಸಿಎಂ ದೇವೇಂದ್ರ ಫಡ್ನವಿಸ್ ಗೆ ಶಾಕ್ ನೀಡಿದೆ.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ- ಶಿವಸೇನೆ ಜಂಟಿಯಾಗಿ ಸ್ಪರ್ಧಿಸಲಿವೆ: ಮಹಾ ಸಿಎಂ ಫಡ್ನವಿಸ್
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತುಶಿವಸೇನೆ ಜಂಟಿಯಾಗಿ ಸ್ಪರ್ಧಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶನಿವಾರ ಹೇಳಿದ್ದಾರೆ.

ಮುಂಬೈ ಕಟ್ಟಡ ಕುಸಿತ ದುರಂತ; ಸಂತ್ರಸ್ಥರಿಗೆ ಪರಿಹಾರ ಘೋಷಣೆ ಮಾಡಿದ ಸಿಎಂ ಫಡ್ನವಿಸ್
ಮುಂಬೈನ ಡೋಂಗ್ರಿಯಲ್ಲಿ ಸಂಭವಿಸಿರುವ ಕಟ್ಟಡ ಕುಸಿತ ದುರಂತದ ಸಂತ್ರಸ್ಥರಿದೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.

ಮುಂಬೈ ಕಟ್ಟಡ ದುರಂತ; ಸಾವಿನ ಸಂಖ್ಯೆ 14ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಿನ್ನೆ ಕುಸಿದಿದ್ದ 4 ಅಂತಸ್ತಿನ ಕಟ್ಟಡ ದುರಂತ ಪ್ರಕರಣದಲ್ಲಿ ಈ ವರೆಗೂ ಸಾವಿಗೀಡಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಇಂದೂ ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಸುಸ್ತಿದಾರರ ಪಟ್ಟಿಯಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹೆಸರು!: ಇಲ್ಲಿದೆ ವಿವರ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಬಂಗಲೆಯ ಹೆಸರನ್ನು ಮುಂಬೈ ಮಹಾನಗರ ಪಾಲಿಕೆ ಸುಸ್ತಿದಾರರ ಪಟ್ಟಿಗೆ ಸೇರ್ಪಡೆಗೊಳಿಸಿದೆ.

ಬಿಜೆಪಿ-ಶಿವಸೇನೆ ಮೈತ್ರಿ ಪ್ರಬಲ: ಯಾರಿದಂಲೂ ಮುರಿಯಲು ಸಾಧ್ಯವಿಲ್ಲ- ಫಡ್ನಾವೀಸ್
ಬಿಜೆಪಿ ಮತ್ತು ಶಿವಸೇನೆ ನಡುವಿನ ಮೈತ್ರಿ ಗಟ್ಟಿಯಾಗಿದ್ದು,ಯಾರಿಂದಲೂ ಅದನ್ನು ಮುರಿಯಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ...

ಲೋಕಪಾಲ್: ಸಂಧಾನ ಯಶಸ್ವಿ, ಅಣ್ಣಾ ಹಜಾರೆ ಉಪವಾಸ ಅಂತ್ಯ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಇಬ್ಬರು ಕೇಂದ್ರ ಸಚಿವರೊಂದಿಗೆ ನಡೆದ ಸುದೀರ್ಘ ಸಂಧಾನ ಸಭೆಯ ಬಳಿಕ ಸಾಮಾಜಿಕ ಕಾರ್ಯಕರ್ತ ಅಣ್ಣಾ ....

