Devendra Fadnavis

ಅಜಿತ್ ಪವಾರ್ ಪ್ರಮಾಣವಚನ ಹೇಳಿಕೆ; ಶಿಂಧೆ ಹಾಸ್ಯ-ಫಡ್ನವೀಸ್ ನಗು; ಮುದನೀಡುವ ಹಳೆಯ Video viral
ದೇಶ

ಅಜಿತ್ ಪವಾರ್ ಪ್ರಮಾಣವಚನ ಹೇಳಿಕೆ; ಶಿಂಧೆ ಹಾಸ್ಯ-ಫಡ್ನವೀಸ್ ನಗು; ಮುದನೀಡುವ ಹಳೆಯ Video viral

ಮಹಾರಾಷ್ಟ್ರ ಮಹಾಯುತಿ ಸರ್ಕಾರದಲ್ಲಿ ರಾಜಕೀಯ ನಾಯಕರ ಮಧ್ಯೆ ಎಂತಹ ಹಾಸ್ಯ ವಿನೋದ ಇತ್ತು. ಅಜಿತ್ ಪವಾರ್ ಅವರಿಗೆ ಎಷ್ಟೊಂದು ಹಾಸ್ಯಪ್ರಜ್ಞೆ ಇತ್ತು, ಇನ್ನು ಇದು ಕಾಣಿಸಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ.

ಮಹಾರಾಷ್ಟ್ರ BMC ಮೇಯರ್ ಪಟ್ಟ: ಬಹುಮತವಿದ್ದರೂ BJP ಕೈತಪ್ಪಿ ಉದ್ಧವ್ ಠಾಕ್ರೆ ಬಣಕ್ಕೆ ಸಿಗುವ ಸಾಧ್ಯತೆ!
ದೇಶ

ಮಹಾರಾಷ್ಟ್ರ BMC ಮೇಯರ್ ಪಟ್ಟ: ಬಹುಮತವಿದ್ದರೂ BJP ಕೈತಪ್ಪಿ ಉದ್ಧವ್ ಠಾಕ್ರೆ ಬಣಕ್ಕೆ ಸಿಗುವ ಸಾಧ್ಯತೆ!

ಬಿಎಂಸಿ ಸೇರಿದಂತೆ ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್‌ಗಳ ಎಲ್ಲಾ 29 ಮೇಯರ್ ಸ್ಥಾನಗಳಿಗೆ ಮೀಸಲಾತಿಯನ್ನು ಲಾಟರಿ ಮೂಲಕ ನಿರ್ಧರಿಸಲಾಗುತ್ತದೆ. ಮೀಸಲಾತಿ ಅಂತಿಮಗೊಂಡ ನಂತರವೇ ಮೇಯರ್ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ.

ಮುಂಬೈ ಮೇಯರ್ ಹಿಂದೂ-ಮರಾಠಿ ವ್ಯಕ್ತಿ ಆಗಿರುತ್ತಾರೆ: ಮಹಾ ಸಿಎಂ ಫಡ್ನವೀಸ್
ದೇಶ

ಮುಂಬೈ ಮೇಯರ್ ಹಿಂದೂ-ಮರಾಠಿ ವ್ಯಕ್ತಿ ಆಗಿರುತ್ತಾರೆ: ಮಹಾ ಸಿಎಂ ಫಡ್ನವೀಸ್

ಇಂದು ನಗರದಲ್ಲಿ ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಹಾ ಸಿಎಂ, "ಮುಂಬೈ ಮೇಯರ್ ಮಹಾಯುತಿಯವರಾಗಿರುತ್ತಾರೆ. ಮುಂಬೈ ಮೇಯರ್ ಹಿಂದೂ ಮತ್ತು ಮರಾಠಿ ವ್ಯಕ್ತಿಯಾಗಿರುತ್ತಾರೆ" ಎಂದರು.

ಅನಾಥರಿಗೆ ಶೇ.1 ರಷ್ಟು ಮೀಸಲಾತಿ 'ಐತಿಹಾಸಿಕ'; ಇದು ನಿಜವಾದ ಸಾಮಾಜಿಕ ಪರಿವರ್ತನೆ: ಮಹಾರಾಷ್ಟ್ರ ಸಿಎಂ ಫಡ್ನವೀಸ್
ದೇಶ

ಅನಾಥರಿಗೆ ಶೇ.1 ರಷ್ಟು ಮೀಸಲಾತಿ 'ಐತಿಹಾಸಿಕ'; ಇದು ನಿಜವಾದ ಸಾಮಾಜಿಕ ಪರಿವರ್ತನೆ: ಮಹಾರಾಷ್ಟ್ರ ಸಿಎಂ ಫಡ್ನವೀಸ್

"ಅನಾಥರು, ಅಂಗವಿಕಲರು ಮತ್ತು ಇತರ ವಂಚಿತ ವರ್ಗಗಳು ಸಹ ಅವಕಾಶಗಳಿಗೆ ಅರ್ಹವಾಗಿವೆ. ಈ ಮೀಸಲಾತಿ ಅನೇಕ ಜನರ ಜೀವದಲ್ಲಿ ನಿಜವಾದ ಬದಲಾವಣೆಯನ್ನು ತಂದಿದೆ" ಎಂದು ಅವರು ತಿಳಿಸಿದರು.

ಮಹಾ ಸಿಎಂ ಫಡ್ನವೀಸ್ ಜತೆ 'ನೀನಾ-ನಾನಾ' ಕಿತ್ತಾಟ ಒಪ್ಪಿಕೊಂಡ ಡಿಸಿಎಂ ಶಿಂಧೆ
ದೇಶ

ಮಹಾ ಸಿಎಂ ಫಡ್ನವೀಸ್ ಜತೆ 'ನೀನಾ-ನಾನಾ' ಕಿತ್ತಾಟ ಒಪ್ಪಿಕೊಂಡ ಡಿಸಿಎಂ ಶಿಂಧೆ

ಆದರೆ ಇಬ್ಬರೂ ನಾಯಕರು ಈ ಚುನಾವಣೆ ಸ್ಥಳೀಯ ಸಮಸ್ಯೆಗಳು ಮತ್ತು ಪಕ್ಷದ ಕಾರ್ಯಕರ್ತರ ಮೇಲೆ ಕೇಂದ್ರೀಕೃತವಾಗಿರಬೇಕು ಎಂದು ಒತ್ತಿ ಹೇಳಿದ್ದಾರೆ.

ಮಹಾಯುತಿಯಲ್ಲಿ ಭಿನ್ನಮತ ಸ್ಫೋಟ: ಬಿಜೆಪಿಗೆ ಇನ್ಮುಂದೆ ಏಕನಾಥ್ ಶಿಂಧೆ ಅಗತ್ಯವಿಲ್ಲ; ಮೈತ್ರಿಕೂಟ ತೊರೆಯುವಂತೆ ಮನವಿ
ದೇಶ

ಮಹಾಯುತಿಯಲ್ಲಿ ಭಿನ್ನಮತ ಸ್ಫೋಟ: ಬಿಜೆಪಿಗೆ ಇನ್ಮುಂದೆ ಏಕನಾಥ್ ಶಿಂಧೆ ಅಗತ್ಯವಿಲ್ಲ; ಮೈತ್ರಿಕೂಟ ತೊರೆಯುವಂತೆ ಮನವಿ

ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿವೆ.

ಮಹಾಯುತಿಯಲ್ಲಿ ಮತ್ತಷ್ಟು ಬಿರುಕು: ಫಡ್ನವೀಸ್ ನೇತೃತ್ವದ ಸಂಪುಟ ಸಭೆ 'ಬಹಿಷ್ಕರಿಸಿದ' ಶಿಂಧೆ ಸಚಿವರು!
ದೇಶ

ಮಹಾಯುತಿಯಲ್ಲಿ ಮತ್ತಷ್ಟು ಬಿರುಕು: ಫಡ್ನವೀಸ್ ನೇತೃತ್ವದ ಸಂಪುಟ ಸಭೆ 'ಬಹಿಷ್ಕರಿಸಿದ' ಶಿಂಧೆ ಸಚಿವರು!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಮಹಾಯುತಿ ಮೈತ್ರಿಕೂಟದಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿಗೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ, ಅವರು ದೇಶ ಮುನ್ನಡೆಸಲಿ: ದೇವೇಂದ್ರ ಫಡ್ನವೀಸ್
ದೇಶ

ಪ್ರಧಾನಿ ನರೇಂದ್ರ ಮೋದಿಗೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ, ಅವರು ದೇಶ ಮುನ್ನಡೆಸಲಿ: ದೇವೇಂದ್ರ ಫಡ್ನವೀಸ್

ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ನಂತರ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಪ್ರಧಾನಿಗಳ ಪೈಕಿ ಅವರು ಮೂರನೇ ಸ್ಥಾನದಲ್ಲಿದ್ದಾರೆ ಮತ್ತು ನಿರಂತರ ಅಧಿಕಾರಾವಧಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ರಾಹುಲ್ ಗಾಂಧಿ 'ನಗರ ನಕ್ಸಲ'ರಂತೆ ಮಾತನಾಡುತ್ತಿದ್ದಾರೆ: ಮಹಾರಾಷ್ಟ್ರ ಸಿಎಂ ಫಡ್ನವೀಸ್
ದೇಶ

ರಾಹುಲ್ ಗಾಂಧಿ 'ನಗರ ನಕ್ಸಲ'ರಂತೆ ಮಾತನಾಡುತ್ತಿದ್ದಾರೆ: ಮಹಾರಾಷ್ಟ್ರ ಸಿಎಂ ಫಡ್ನವೀಸ್

ರಾಹುಲ್ ಗಾಂಧಿ ಅವರು ದೇಶದ ಯುವಕರು ಮತ್ತು ವಿದ್ಯಾರ್ಥಿಗಳಿಗೆ "ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಿ, ಮತ ಕಳ್ಳತನವನ್ನು ನಿಲ್ಲಿಸಬೇಕು" ಎಂದು ಒತ್ತಾಯಿಸಿ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು, ಇದಕ್ಕೆ ಫಡ್ನವೀಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.