Devendra Fadnavis

ರಾಯಗಢ ಕೋಟೆಯಲ್ಲಿ ಶ್ವಾನ ಸ್ಮಾರಕ: ತೆರವಿಗೆ ರಾಜಮನೆತನದ ಕುಟುಂಬ ಒತ್ತಾಯ!
ಈ ಸಂಬಂಧ ಮಾರ್ಚ್ 22 ರಂದು ಅವರು ಪತ್ರ ಬರೆದಿದ್ದು, ಈ ವರ್ಷದ ಮೇ 31ಕ್ಕೂ ಮುನ್ನಾ ಶ್ವಾನ ಸ್ಮಾರಕವನ್ನು ತೆರವುಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Nagpur Violence ಪೂರ್ವಯೋಜಿತ; ಸಾರ್ವಜನಿಕರ ಆಕ್ರೋಶಕ್ಕೆ 'ಛಾವಾ' ಚಿತ್ರ ಕಾರಣ: ಸಿಎಂ ಫಡ್ನವೀಸ್
ನಾಗ್ಪುರದಲ್ಲಿ ಪೊಲೀಸರ ಮೇಲೆ ದಾಳಿ ಮಾಡಿದವರನ್ನು ಯಾವುದೇ ಬೆಲೆ ತೆತ್ತಾದರೂ ಬಿಡುವುದಿಲ್ಲ ಎಂದ ಅವರು, ರಾಜ್ಯದ ಜನರು ಶಾಂತಿ ಕಾಪಾಡಿಕೊಂಡು ಕಾನೂನು ಸುವ್ಯವಸ್ಥೆ ಪಾಲಿಸಬೇಕೆಂದು ಮನವಿ ಮಾಡಿದರು.

ಕೇಂದ್ರ ಸಚಿವೆ ರಕ್ಷಾ ಖಾಡ್ಸೆ ಪುತ್ರಿಗೆ ಯುವಕರ ಗುಂಪಿನಿಂದ ಕಿರುಕುಳ: ದೂರು ದಾಖಲು
ಆರೋಪಿಗಳು ರಾಜಕೀಯ ಪಕ್ಷವೊಂದಕ್ಕೆ ಸೇರಿದವರಾಗಿದ್ದು, ಕೆಲವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಕಂಡಕ್ಟರ್ ಮೇಲೆ ಹಲ್ಲೆ: ಪ್ರಧಾನಿ, ಗೃಹ ಸಚಿವ ಕರ್ನಾಟಕ, ಮಹಾರಾಷ್ಟ್ರದ ಸಿಎಂಗಳನ್ನು ಭೇಟಿ ಮಾಡಬೇಕು; ಸಂಜಯ್ ರಾವುತ್
ಚಿತ್ರದುರ್ಗದಲ್ಲಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಆರೋಪದ ನಂತರ ಶಿವಸೇನಾ (ಯುಬಿಟಿ) ಕಾರ್ಯಕರ್ತರು ಶನಿವಾರ ಪುಣೆಯಲ್ಲಿ ಕರ್ನಾಟಕದ ನಂಬರ್ ಪ್ಲೇಟ್‌ಗಳಿರುವ ಬಸ್‌ಗಳಿಗೆ ಕಪ್ಪು ಬಣ್ಣ ಬಳಿದು ಪ್ರತಿಭಟನೆ ನಡೆಸಿದರು.

ಅಂತರಧರ್ಮೀಯ ವಿವಾಹವಾಗುವುದರಲ್ಲಿ ತಪ್ಪಿಲ್ಲ, ಆದರೆ....: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್
ಲವ್ ಜಿಹಾದ್ ಮೂಲಕ ಅನ್ಯಾಯಕ್ಕೆ ಒಳಗಾಗಿರುವ ಹಾಗೂ ಬಲವಂತವಾಗಿ ಮತಾಂತರಗೊಂಡಿರುವ ಪ್ರಕರಣಗಳ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಮಹಾಯುತಿಯಲ್ಲಿ ಎಲ್ಲವೂ ಸರಿಯಿಲ್ಲ! ಶಿಂಧೆ ಸರ್ಕಾರದ ನಿರ್ಧಾರಗಳು ರದ್ದು, ತನಿಖೆಗೆ ಆದೇಶ; ಫಡ್ನವೀಸ್ ನಡೆಗೆ ಶಿವಸೇನೆ ಕೆಂಡ!
ಶಿಂಧೆ ಸರ್ಕಾರ 12,000 ಕೋಟಿ ರೂ. ಮೌಲ್ಯದ 900 ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಖರೀದಿಸುವ ನಿರ್ಧಾರದ ಬಗ್ಗೆ ತನಿಖೆಗೆ ಫಡ್ನವೀಸ್ ಆದೇಶಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಸೆಲೆಬ್ರಿಟಿಗಳು ಕೂಡ ಸೇಫ್ ಇಲ್ಲ, ಇನ್ನು ಸಾಮಾನ್ಯ ಜನರ ಗತಿ ಏನು: ಸರ್ಕಾರ ವಿರುದ್ಧ ವಿರೋಧ ಪಕ್ಷಗಳ ವಾಗ್ದಾಳಿ
ಮಹಾರಾಷ್ಟ್ರ ಸರ್ಕಾರ ಆಡಳಿತದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಸಾಮಾನ್ಯ ಜನರು ಇರಲಿ, ತಮ್ಮದೇ ಆದ ಭದ್ರತೆಯನ್ನು ಹೊಂದಿರುವ ಸೆಲೆಬ್ರಿಟಿಗಳು ಸಹ ಸುರಕ್ಷಿತವಾಗಿಲ್ಲ ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

ವಿಧಾನಸಭೆ ಚುನಾವಣೆ ನಂತರ ಶರದ್ ಪವಾರ್ ಸಹ ಆರ್‌ಎಸ್‌ಎಸ್ ಅನ್ನು ಹೊಗಳಿದರು: ಫಡ್ನವೀಸ್
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಶರದ್ ಪವಾರ್ ಅವರು ಇತ್ತೀಚೆಗೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಆರ್ ಎಸ್ ಎಸ್ ಕಾರಣ ಎಂದು ಹೇಳಿದ್ದರು.

ಗಡ್ಚಿರೋಲಿ ಯೋಜನೆಗಾಗಿ ಮಹಾರಾಷ್ಟ್ರ ಸಿಎಂ ಫಡ್ನವಿಸ್ ಶ್ಲಾಘಿಸಿದ ಸೇನೆ(ಯುಬಿಟಿ)!
ತನ್ನ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ, ಸೇನೆ(ಯುಬಿಟಿ) ಫಡ್ನವಿಸ್ ಅವರನ್ನು 'ದೇವ ಭಾವು' ಎಂದು ಉಲ್ಲೇಖಿಸಿದೆ.

