Devendra Fadnavis

ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳ ನಡುವೆ ಫಡ್ನವೀಸ್ ಭೇಟಿಯಾದ ಭುಜಬಲ್
ದೇಶ

ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳ ನಡುವೆ ಫಡ್ನವೀಸ್ ಭೇಟಿಯಾದ ಭುಜಬಲ್

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಭುಜಬಲ್, ರಾಜ್ಯದಲ್ಲಿ ಚಾಲ್ತಿಯಲ್ಲಿರುವ ರಾಜಕೀಯ ಮತ್ತು ಸಾಮಾಜಿಕ ವಾತಾವರಣದ ಕುರಿತು ಸಿಎಂ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದೇನೆ ಎಂದರು.

ನಾಗ್ಪುರ: RSS ಸಂಸ್ಥಾಪಕರ ಸ್ಮಾರಕಕ್ಕೆ ಮಹಾರಾಷ್ಟ್ರ ಸಿಎಂ ಫಡ್ನವಿಸ್, ಡಿಸಿಎಂ ಶಿಂಧೆ ಭೇಟಿ
ದೇಶ

ನಾಗ್ಪುರ: RSS ಸಂಸ್ಥಾಪಕರ ಸ್ಮಾರಕಕ್ಕೆ ಮಹಾರಾಷ್ಟ್ರ ಸಿಎಂ ಫಡ್ನವಿಸ್, ಡಿಸಿಎಂ ಶಿಂಧೆ ಭೇಟಿ

ರಾಜ್ಯ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್, ಪರಿಷತ್ ಉಪ ಸಭಾಪತಿ ನೀಲಂ ಗೊರ್ಹೆ ಮತ್ತು ಆಡಳಿತಾರೂಢ ಬಿಜೆಪಿ ಹಾಗೂ ಶಿಂಧೆ ನೇತೃತ್ವದ ಶಿವಸೇನೆಯ ವಿವಿಧ ಶಾಸಕರು ಡಾ. ಹೆಡ್ಗೆವಾರ್ ಮತ್ತು ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.

ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ: 39 ಸಚಿವರಿಗೆ ಖಾತೆ ಹಂಚಿಕೆ ಇನ್ನೂ ವಿಳಂಬ!
ದೇಶ

ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ: 39 ಸಚಿವರಿಗೆ ಖಾತೆ ಹಂಚಿಕೆ ಇನ್ನೂ ವಿಳಂಬ!

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗೃಹ ಖಾತೆಯನ್ನು ಮತ್ತು ಬಿಜೆಪಿ ಕಂದಾಯ ಖಾತೆಯನ್ನು ಸಹ ಉಳಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ.

ಫಡ್ನವಿಸ್, ಶಿಂಧೆಗೆ ಸಂಬಂಧಿಸಿದ ವಿಷಯ: SIT ತನಿಖೆಗೆ ಬಿಜೆಪಿ ಶಾಸಕನ ಆಗ್ರಹ
ದೇಶ

ಫಡ್ನವಿಸ್, ಶಿಂಧೆಗೆ ಸಂಬಂಧಿಸಿದ ವಿಷಯ: SIT ತನಿಖೆಗೆ ಬಿಜೆಪಿ ಶಾಸಕನ ಆಗ್ರಹ

ಮಹಾವಿಕಾಸ್ ಅಘಾಡಿ ಸರ್ಕಾರದ ಅವಧಿಯಲ್ಲಿ ದೇವೇಂದ್ರ ಫಡ್ನವಿಸ್ ಹಾಗೂ ಮಾಜಿ ಸಿಎಂ, ಹಾಲಿ ಡಿಸಿಎಂ ಆಗಿರುವ ಏಕನಾಥ್ ಶಿಂಧೆ ಅವರನ್ನು ಸುಳ್ಳು ಪ್ರಕರಣವೊಂದರಲ್ಲಿ ಸಿಲುಕಿಸಲು ಪಿತೂರಿ ನಡೆಸಲಾಗಿತ್ತು ಎಂದು ಪ್ರವೀಣ್ ದಾರೆಕರ್ ಆರೋಪಿಸಿದ್ದಾರೆ.

ಡಿಸೆಂಬರ್ 14ರೊಳಗೆ ಮಹಾರಾಷ್ಟ್ರ ಸಂಪುಟ ವಿಸ್ತರಣೆ; ಸಿಎಂ ಫಡ್ನವಿಸ್ ರಿಂದ ಪ್ರಧಾನಿ ಮೋದಿ ಭೇಟಿ
ದೇಶ

ಡಿಸೆಂಬರ್ 14ರೊಳಗೆ ಮಹಾರಾಷ್ಟ್ರ ಸಂಪುಟ ವಿಸ್ತರಣೆ; ಸಿಎಂ ಫಡ್ನವಿಸ್ ರಿಂದ ಪ್ರಧಾನಿ ಮೋದಿ ಭೇಟಿ

ಶಿವಸೇನಾ ನಾಯಕ ಮತ್ತು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುತ್ತಿಲ್ಲ ಎಂದು ಅವರ ಕಚೇರಿ ತಿಳಿಸಿದೆ.

ಮಹಾರಾಷ್ಟ್ರ ನೂತನ ಸಿಎಂ ಫಡ್ನವಿಸ್ ಭೇಟಿಯಾದ ಗೌತಮ್ ಅದಾನಿ
ದೇಶ

ಮಹಾರಾಷ್ಟ್ರ ನೂತನ ಸಿಎಂ ಫಡ್ನವಿಸ್ ಭೇಟಿಯಾದ ಗೌತಮ್ ಅದಾನಿ

ಇಂದು ದಕ್ಷಿಣ ಮುಂಬೈನಲ್ಲಿರುವ ಫಡ್ನವಿಸ್ ಅವರ 'ಸಾಗರ್' ಬಂಗಲೆಯಲ್ಲಿ ಅದಾನಿ ಭೇಟಿ ಮಾಡಿದರು.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದ ಫಡ್ನವಿಸ್
ದೇಶ

ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದ ಫಡ್ನವಿಸ್

ಇಂದು ವಿಧಾನಸಭೆಯಲ್ಲಿ ಶಿವಸೇನಾ ಶಾಸಕ ಉದಯ್ ಸಾಮಂತ್ ಮತ್ತು ಇತರರು ಮಂಡಿಸಿದ ವಿಶ್ವಾಸಮತ ಯಾಚನೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.

ಪ್ರಧಾನಿ ಪಟ್ಟಕ್ಕೆ ಫಡ್ನವೀಸ್: ದೂರದೃಷ್ಟಿಯ ಲೆಕ್ಕಾಚಾರ? ಏನಿದರ ಹಿಂದಿನ ತರ್ಕ…
ಅಂಕಣಗಳು

ಪ್ರಧಾನಿ ಪಟ್ಟಕ್ಕೆ ಫಡ್ನವೀಸ್: ದೂರದೃಷ್ಟಿಯ ಲೆಕ್ಕಾಚಾರ? ಏನಿದರ ಹಿಂದಿನ ತರ್ಕ…

ಹಿನ್ನಡೆ ಎದುರಾದಾಗಲೂ ಹಿಂದಿ ಶಾಯರಿಯೊಂದರ ಮೂಲಕ ಸ್ಥೈರ್ಯ ಪ್ರದರ್ಶಿಸಿದ್ದ ರೀತಿಯೇ ಫಡ್ನವೀಸ್ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ. “ನನ್ನ ನೀರಿಳಿದಿದೆ ಅಂತ ದಡದಲ್ಲಿ ಮನೆ ಕಟ್ಟಬೇಡ. ನಾನು ಸಮುದ್ರ… ಮರಳಿ ಬರುತ್ತೇನೆ!” ಈ ಚುನಾವಣೆಯಲ್ಲಿ ಉದ್ಧವರ ಶಿವಸೇನೆಯನ್ನು ಆಪೋಶನ ತೆಗೆದುಕೊಂಡು ಆ ಮಾತು ನಿಜವಾಗಿಸಿದ್ದಾರವರು.

ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ: ಸದಸ್ಯರಾಗಿ ಸಿಎಂ, ಡಿಸಿಎಂ ಪ್ರಮಾಣ ವಚನ; ವಿರೋಧ ಪಕ್ಷಗಳು ಬಹಿಷ್ಕಾರ
ದೇಶ

ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ: ಸದಸ್ಯರಾಗಿ ಸಿಎಂ, ಡಿಸಿಎಂ ಪ್ರಮಾಣ ವಚನ; ವಿರೋಧ ಪಕ್ಷಗಳು ಬಹಿಷ್ಕಾರ

ಇಂದು ಬೆಳಗ್ಗೆ 11 ಗಂಟೆಗೆ ಸದನದ ಕಲಾಪ ಆರಂಭವಾದ ಕೂಡಲೇ ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ಅವರು ಮೂವರು ನಾಯಕರಿಗೆ ಶಾಸಕರಾಗಿ ಪ್ರಮಾಣ ವಚನ ಬೋಧಿಸಿದರು. ಹೊಸದಾಗಿ ಆಯ್ಕೆಯಾದ 287 ಶಾಸಕರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಬೋಧಿಸಿದ್ದಾರೆ.