Devendra Fadnavis

ಮಹಾರಾಷ್ಟ್ರ ಸಿಎಂ ಆಯ್ಕೆ ವಿಚಾರದಲ್ಲಿ ಮುಂದುವರಿದ ಗೊಂದಲ, ಆದರೂ ಪಟ್ಟಾಭಿಷೇಕಕ್ಕೆ ಸಿದ್ಧತೆ: ಡಿ.5ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ
ನಾಳೆ ಡಿಸೆಂಬರ್ 4 ರಂದು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು ಮತ್ತು ಡಿಸೆಂಬರ್ 5 ರಂದು ಸಂಜೆ 5.00 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಿಗದಿಯಾಗಿದೆ.

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಹೆಸರು ಅಂತಿಮ: ಬಿಜೆಪಿ ನಾಯಕ
ಇದಕ್ಕೂ ಮೊದಲು, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಬಿಜೆಪಿಯ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿದ್ದರು.

ಡಿಸೆಂಬರ್ 5 ರಂದು ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ, ಫಡ್ನವಿಸ್ ಮತ್ತೆ ಸಿಎಂ ಆಗುವ ಸಾಧ್ಯತೆ
ಡಿಸೆಂಬರ್ 5 ರಂದು ಹೊಸ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ಹೆಸರು ಹೇಳಲು ಇಚ್ಛಿಸದ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಮಹಾರಾಷ್ಟ್ರದ ಮುಂದಿನ ಸಿಎಂ ಯಾರು? ಅಮಿತ್ ಶಾ ನಿವಾಸದಲ್ಲಿ ಮಹಾಯುತಿ ನಾಯಕರ ಸಭೆ
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ಮೊದಲು ಅಮಿತ್ ಶಾ ನಿವಾಸಕ್ಕೆ ಆಗಮಿಸಿದ ಏಕನಾಥ್ ಶಿಂಧೆಯವರ ಜೊತೆ ನಂತರ ಫಡ್ನವಿಸ್ ಮತ್ತು ಪವಾರ್ ಸೇರಿಕೊಂಡರು.

ದೇವೇಂದ್ರ ಫಡ್ನವೀಸ್ ಗೆ ಮಹಾರಾಷ್ಟ್ರ ಸಿಎಂ ಹುದ್ದೆ ಬಹುತೇಕ ಖಚಿತ; ಆದರೂ ಬೇರೆ ಹೆಸರುಗಳು ಮುಂಚೂಣಿಗೆ!

ಮಹಾರಾಷ್ಟ್ರ ಸಿಎಂ ಕಗ್ಗಂಟು: ಮೋದಿ, ಶಾ ನಿರ್ಧಾರವೇ ಅಂತಿಮ; ಕುರ್ಚಿ ಬಿಡಲು ಏಕನಾಥ್ ಶಿಂಧೆ ಒಪ್ಪಿಕೊಂಡಿದ್ದೇಗೆ?
ಮಹಾವಿಕಾಸ್ ಅಘಾಡಿ ರಾಜ್ಯದ ಅಭಿವೃದ್ಧಿಯಲ್ಲಿ ಸ್ಪೀಡ್ ಬ್ರೇಕರ್ ಆಗಿದ್ದು, ಅದನ್ನು ಸಾರ್ವಜನಿಕರು ದೂರ ಮಾಡಿದ್ದಾರೆ. ಈ ವೇಳೆ ಅವರು ಕೇವಲ ಇಂಗಿತದಲ್ಲಾದರೂ ಮುಖ್ಯಮಂತ್ರಿ ಹುದ್ದೆಯ ಹಕ್ಕನ್ನು ಕೈಬಿಟ್ಟರು.

ಮಹಾರಾಷ್ಟ್ರ ಸಿಎಂ ರೇಸ್: ಫಡ್ನವೀಸ್ ಮುಂಚೂಣಿಯಲ್ಲಿ; ನಾಳೆ ಏಕನಾಥ್ ಶಿಂಧೆ ರಾಜೀನಾಮೆ
ಫಡ್ನವೀಸ್ ರಾಜ್ಯದ ಹೊಸ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ಏಕೆಂದರೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಅವರ ಹೆಸರಿಗೆ ಯಾವುದೇ ಆಕ್ಷೇಪಣೆಯಿಲ್ಲ ಎಂದು ಬಿಜೆಪಿ ನಾಯಕತ್ವಕ್ಕೆ ತಿಳಿಸಿದೆ.

'ಮಹಾ' ಮುಖ್ಯಮಂತ್ರಿ ಪಟ್ಟಕ್ಕೆ ಶಿವಸೇನೆ-ಬಿಜೆಪಿ ಕಸರತ್ತು: ಫಡ್ನವೀಸ್-ಶಿಂಧೆ ನಡುವೆ ತೀವ್ರ ಪೈಪೋಟಿ; ಯಾರಾಗ್ತಾರೆ ಸಿಎಂ?
ಇಂದು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಆಗುವ ಸಾಧ್ಯತೆ ಇದ್ದು, ಮಂಗಳವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಗಳಿವೆ.

ಮಹಾರಾಷ್ಟ್ರದ ಸಿಎಂ ಆಯ್ಕೆ ಕಸರತ್ತು: ದೇವೇಂದ್ರ ಫಡ್ನವಿಸ್ ಪರ RSS ಮತ್ತು NCP ಲಾಬಿ!
ಡಿಸಿಎಂ ಅಜಿತ್ ಪವಾರ್ ಅವರು ತಮ್ಮ ಅಧಿಕೃತ ಬಂಗಲೆಯಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಸಭೆ ನಡೆಸಿದರು. ಅಲ್ಲಿ ಬಿಜೆಪಿ 132 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

