ದೇಶದೇವೇಂದ್ರ ಫಡ್ನವಿಸ್ ಪತ್ನಿ ವಿರುದ್ಧ ಫೇಸ್ಬುಕ್ನಲ್ಲಿ ನಿಂದನೆ: ಮಹಿಳೆಯ ಬಂಧನ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರ ಫೇಸ್ಬುಕ್ ಪುಟದಲ್ಲಿ ನಿಂದನೀಯ ಮತ್ತು ಅಸಭ್ಯವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ 50 ವರ್ಷದ ಮಹಿಳೆಯನ್ನು ಸೈಬರ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.