ದೇಶ9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!
ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿ ಜೆಎಲ್ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.