ರಾಜ್ಯಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು 500 ಮೀಟರ್ ವರೆಗೆ ಎಳೆದೊಯ್ದ ಟ್ರಕ್! ವಿಡಿಯೋ...
ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು 500 ಮೀಟರ್ಗೂ ಹೆಚ್ಚು ದೂರ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ನಡೆದಿದೆ.