Devi Awards

Devi Awards 2026: ಮಹಿಳೆಯರನ್ನು ಕೇವಲ ಫಲಾನುಭವಿಗಳಾಗಿ ನೋಡುವ ಬದಲು ಅಭಿವೃದ್ಧಿಯ ಪಾಲುದಾರರು, ನಾಯಕಿಯರನ್ನಾಗಿ ಪರಿಗಣಿಸಬೇಕು- ಒಡಿಶಾ ಡಿಸಿಎಂ
ದೇಶ

Devi Awards 2026: ಮಹಿಳೆಯರನ್ನು ಕೇವಲ ಫಲಾನುಭವಿಗಳಾಗಿ ನೋಡುವ ಬದಲು ಅಭಿವೃದ್ಧಿಯ ಪಾಲುದಾರರು, ನಾಯಕಿಯರನ್ನಾಗಿ ಪರಿಗಣಿಸಬೇಕು- ಒಡಿಶಾ ಡಿಸಿಎಂ

ಈ ಕಾರ್ಯಕ್ರಮದಲ್ಲಿ TNIE ಸಂಪಾದಕೀಯ ನಿರ್ದೇಶಕ ಪ್ರಭು ಚಾವ್ಲಾ ಮತ್ತು ಗ್ರೂಪ್ ಸಿಇಒ ಲಕ್ಷ್ಮಿ ಮೆನನ್ ಉಪಸ್ಥಿತರಿದ್ದರು.

Devi Awards Bengaluru: ವಿವಿಧ ಕ್ಷೇತ್ರಗಳ 11 ಸಾಧಕಿಯರಿಗೆ ಸನ್ಮಾನ!
ರಾಜ್ಯ

Devi Awards Bengaluru: ವಿವಿಧ ಕ್ಷೇತ್ರಗಳ 11 ಸಾಧಕಿಯರಿಗೆ ಸನ್ಮಾನ!

ಮಾಜಿ ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಸೇರಿದಂತೆ ಕ್ರೀಡೆ, ವ್ಯಾಪಾರ, ಆಡಳಿತ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರಿಗೆ ಸನ್ಮಾನದೊಂದಿಗೆ ಗೌರವಿಸಲಾಯಿತು.

Devi Awards Bengaluru 2024: 12 ಸಾಧಕೀಯರಿಗೆ 'ದೇವಿ' ಪ್ರಶಸ್ತಿ ಪ್ರದಾನ ಇಂದು
ರಾಜ್ಯ

Devi Awards Bengaluru 2024: 12 ಸಾಧಕೀಯರಿಗೆ 'ದೇವಿ' ಪ್ರಶಸ್ತಿ ಪ್ರದಾನ ಇಂದು

ವಿವಿಧ ವೃತ್ತಿ ಹಿನ್ನೆಲೆಯ 12 ಮಹಿಳೆಯರಿಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನವೆಂಬರ್ 30ರಂದು ದೇವಿ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಸಮಾಜಕ್ಕೆ ನೀಡಿರುವ ಒಟ್ಟಾರೇ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ 12 ಡೈನಾಮಿಕ್ ಮಹಿಳಾ ಸಾಧಕಿಯರಿಗೆ 'ದೇವಿ ಪ್ರಶಸ್ತಿ' ಪ್ರದಾನ
ದೇಶ

ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ 12 ಡೈನಾಮಿಕ್ ಮಹಿಳಾ ಸಾಧಕಿಯರಿಗೆ 'ದೇವಿ ಪ್ರಶಸ್ತಿ' ಪ್ರದಾನ

ಈ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 12 ಡೈನಾಮಿಕ್ ಮಹಿಳಾ ಸಾಧಕಿಯರಿಗೆ ದೇವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹಿಳಾ ಸಾಧಕಿಯರಿಗೆ ಎಕ್ಸ್ ಪ್ರೆಸ್ "ದೇವಿ ಅವಾರ್ಡ್ಸ್" ಪ್ರದಾನ
ಪ್ರಧಾನ ಸುದ್ದಿ

ಮಹಿಳಾ ಸಾಧಕಿಯರಿಗೆ ಎಕ್ಸ್ ಪ್ರೆಸ್ "ದೇವಿ ಅವಾರ್ಡ್ಸ್" ಪ್ರದಾನ

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಗೈದ ರಾಜ್ಯದ 10 ವಿಶಿಷ್ಠ ಮಹಿಳಾ ಸಾಧಕಿಯರಿಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಮೂಹದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ದೇವಿ ಅವಾರ್ಡ್ಸ್ ನೀಡಿ ಗೌರವಿಸಲಾಯಿತು.