ರಾಜ್ಯಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಹೋಂಸ್ಟೇ ಮಾಲೀಕ ಸೇರಿ ಇಬ್ಬರ ಬಂಧನ
ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೊನ್ನೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.