ಸಿನಿಮಾ ಸುದ್ದಿದರ್ಶನ್ ಕೈಹಿಡಿತ ಡೆವಿಲ್: 6 ದಿನದಲ್ಲಿ ಒಟ್ಟು 25 ಕೋಟಿ ರೂ ಕಲೆಕ್ಷನ್, ಸಿನಿಮಾ ಸೋಲ್ತಾ? ಗೆಲ್ತಾ?
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿರುವ ನಟ ದರ್ಶನ್ ಗೆ ಡೆವಿಲ್ ಚಿತ್ರದ ಗೆಲುವು ಹೆಚ್ಚು ಮಹತ್ವದ್ದಾಗಿತ್ತು. ನಿರೀಕ್ಷೆಯಂತೆ ಡೆವಿಲ್ ಸಿನಿಮಾ ಅದ್ದೂರಿಯಾಗಿ ರಿಲೀಸ್ ಆಗಿ ಮೊದಲ ದಿನ 13 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು.