ರಾಜ್ಯಬಳ್ಳಾರಿ ಜಿಲ್ಲೆಯ ವಿಭಜನೆ ವಿಚಾರದಲ್ಲಿ ಜನರ ಭಾವನೆ ಬೇರೆಯೇ ಇದೆ: ಸಚಿವ ಶ್ರೀರಾಮುಲು
ಬಳ್ಳಾರಿ ಜಿಲ್ಲೆಯ ವಿಭಜನೆ ವಿಚಾರದಲ್ಲಿ ಜನರ ಭಾವನೆ ಬೇರೆ ರೀತಿಯಲ್ಲಿದೆ. ಆದರೆ ಸರ್ಕಾರದ ತೀರ್ಮಾನಕ್ಕೆ ಕೆಲವೊಮ್ಮೆ ನಾವೆಲ್ಲರೂ ಬದ್ಧರಾಗಿರಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಹೇಳಿದ್ದಾರೆ.