ರಾಜ್ಯಕರ್ನಾಟಕದ ಯಾವ ಶಾಸಕನಿಗೂ ಕ್ಷೇತ್ರದ ಅಭಿವೃದ್ಧಿಯನ್ನು ಸೋಮಣ್ಣನ ತರ ಮಾಡೋಕೆ ಸಾಧ್ಯವಿಲ್ಲ: ಸಚಿವ ಜಮೀರ್ ಪ್ರಶಂಸೆ
ಬೆಂಗಳೂರಿನ ವಿಜಯನಗರ-ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನೂತನ ರಸ್ತೆ ಮೇಲ್ಸೇತುವೆಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಇಂದು ಲೋಕಾರ್ಪಣೆಗೊಳಿಸಿದರು. ಈ ರಸ್ತೆ ಮೇಲ್ಸೇತುವೆ ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿತ್ತು.