Devotee

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಜೀವ ತೆಗೆದ ಚಿರತೆ ಕೊನೆಗೂ ಸೆರೆ..!
ಕರ್ನಾಟಕ ಅರಣ್ಯ ಇಲಾಖೆಯ ನೇತೃತ್ವದಲ್ಲಿ ಡ್ರೋನ್ ಮೇಲ್ವಿಚಾರಣೆ ಹಾಗೂ ಸ್ಥಳೀಯ ಮಟ್ಟದಲ್ಲಿ ತೀವ್ರ ಕಣ್ಗಾವಲು ಮೂಲಕ ಚಿರತೆಯ ಚಲನವಲನವನ್ನು ಪತ್ತೆ ಹಚ್ಚಲಾಯಿತು. ಕೊನೆಗೆ ಅರವಳಿಕೆ ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಅಯೋಧ್ಯೆ: ಕರ್ನಾಟಕ ಮೂಲದ ವ್ಯಕ್ತಿಯಿಂದ 30 ಕೋಟಿ ರೂ ಮೌಲ್ಯದ ರತ್ನಖಚಿತ ರಾಮನ ವಿಗ್ರಹ ದಾನ; Video
ವಜ್ರ, ಪಚ್ಚೆ ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ ಹಾಗೂ 8 ಅಡಿ ಅಗಲದ ರಾಮನ ಮೂರ್ತಿಯನ್ನು ದಾನ ನೀಡಿದ್ದಾರೆ.

ಆಂಧ್ರ ಪ್ರದೇಶ: ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ; ಆರೋಪ ನಿರಾಕರಿಸಿದ ದೇಗುಲದ ಆಡಳಿತ ಮಂಡಳಿ
ಜಿರಳೆ ಪತ್ತೆಯಾದ ಕೂಡಲೇ ಸರಶ್ಚಂದ್ರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಿದ್ದು, ನಿರ್ಲಕ್ಷ್ಯದಿಂದ ದೇವಸ್ಥಾನದ ಸಿಬ್ಬಂದಿ ಲಡ್ಡುಗಳನ್ನು ತಯಾರಿಸಿದ್ದಾರೆ ಎಂದಿದ್ದಾರೆ.

ಉಘೇ ಮಾದೇಶ್ವರ: ಸಿಬ್ಬಂದಿ ಎಡವಟ್ಟಿನಿಂದ ಭಕ್ತನ ಬಾಯಿಗೆ ಬಂದು ಬಿತ್ತು 'ಲಡ್ಡು'; ಪ್ರಸಾದದ ಜೊತೆಗೆ ಕೈ ಸೇರಿತು ಎರಡು ಲಕ್ಷ ರು. ದುಡ್ಡು!
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರ ಬೆಟ್ಟಕ್ಕೆ ದಿನಾಲೂ ಸಾವಿರಾರು ಭಕ್ತರು ಬರುತ್ತಾರೆ. ಅದರಲ್ಲೂ ಅಮಾವಾಸ್ಯೆ ದಿನದಂದು ಲಕ್ಷಾಂತರ ಭಕ್ತರು ಮಾದಪ್ಪನ ಸನ್ನಿಧಾನಕ್ಕೆ ಆಗಮಿಸಿದ್ದರು.

ಧರ್ಮಸ್ಥಳಕ್ಕೆ ಆಗಮಿಸಿದ್ದ ಭಕ್ತರಿಂದ 3.2 ಲಕ್ಷ ಮೌಲ್ಯದ ಚಿನ್ನ ಕಳವು: ಇಬ್ಬರು ಆರೋಪಿಗಳ ಬಂಧನ
ಧರ್ಮಸ್ಥಳ ಪಿಎಸ್‌ಐ ಪವನ್ ನಾಯಕ್ ಮತ್ತು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಭಕ್ತರಿಂದ 3.2 ಲಕ್ಷ ರೂ.ಗಳ ಚಿನ್ನದ ಆಭರಣಗಳನ್ನು ಹೊಂದಿರುವ ಚೀಲವನ್ನು ದೋಚಿದ್ದ ಇಬ್ಬರನ್ನು ಬಂಧಿಸಲಾಗಿದೆ.

ತಿರುಮಲದ ಕಪಿಲ ತೀರ್ಥ ಕಲ್ಯಾಣಿಯಲ್ಲಿ ಮುಳುಗಿ ನಾಲ್ವರು ಭಕ್ತರ ದುರ್ಮರಣ
ಸ್ನಾನಕ್ಕೆಂದು ಕಪಿಲ ತೀರ್ಥ ಕಲ್ಯಾಣಿಗೆ ಇಳಿದಿದ್ದ ನಾಲ್ವರು ಭಕ್ತರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

