ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಶ್ರೀರಾಮಚಂದ್ರಾಪುರ ಮಠದ ಸುಪರ್ದಿಗೆ ಬಂದ ಬಳಿಕ 12ನೇ ವರ್ಷದ ಮಹಾ ಶಿವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯಿತು.