ದೇಶViral Video: ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಬೆನ್ನಲ್ಲೇ 165 ಲೀಟರ್ ತುಪ್ಪ ಅರ್ಪಣೆ; ನೆಟ್ಟಿಗರಿಂದ ಭಾರೀ ಆಕ್ರೋಶ
ಮಧ್ಯಪ್ರದೇಶದ ಸೆಹೋರ್ನಲ್ಲಿ ನಡೆದ ಬೃಹತ್ ಧಾರ್ಮಿಕ ಕಾರ್ಯಕ್ರಮದಲ್ಲಿ ನರ್ಮದಾ ನದಿಗೆ ಸುಮಾರು 11 ಸಾವಿರ ಲೀಟರ್ ಹಾಲು ಸುರಿದ ಬೆನ್ನಲ್ಲೇ ಈಗ ಧಾರ್ಮಿಕ ಆಚರಣೆಯ ಹೆಸರಿನಲ್ಲಿ ಗಂಗಾ ನದಿಗೆ ಬರೋಬ್ಬರಿ 165 ಲೀಟರ್ ತುಪ್ಪವನ್ನು ಸುರಿದಿದ್ದಾರೆ.