devotees

ಮಂತ್ರಾಲಯದಲ್ಲಿ ವೈಭವದ ಮಧ್ಯಾರಾಧನೆ: ರಾಯರ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ
ಯತಿ ಶ್ರೇಷ್ಠ ಮಂತ್ರಾಲಯದ ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 347ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವದ ನಾಲ್ಕನೇ ದಿನವಾದ ಮಂಗಳವಾರ ಮಧ್ಯಾರಾಧನೆ ವೈಭವದಿಂದ ನೆರವೇರುತ್ತಿದೆ...

ಮಕರ ಜ್ಯೋತಿ ದರ್ಶನ ಪಡೆದು ಪುನೀತರಾದ ಅಯ್ಯಪ್ಪ ಭಕ್ತರು
ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಪಡೆದ ಅಯ್ಯಪ್ಪ ಸ್ವಾಮಿ ಭಕ್ತರು ಪುನೀತರಾದರು...

ವೈಷ್ಣೋದೇವಿಗೆ ಇನ್ಮುಂದೆ ದಿನಕ್ಕೆ 50 ಸಾವಿರ ಯಾತ್ರಿಕರಿಗೆ ಮಾತ್ರ ಪ್ರವೇಶ: ಎನ್'ಜಿಟಿ
ಪುರಾಣ ಪ್ರಸಿದ್ಧ ವೈಷ್ಣೋದೇವಿ ದರ್ಶನಕ್ಕೆ ನಿತ್ಯ ತೆರಳುವ ಯಾತ್ರಿಕರ ಸಂಖ್ಯೆಯನ್ನು 50,000ಕ್ಕೆ ರಾಷ್ಟ್ರೀಯ ಹಸಿರು ಪೀಠ (ಎನ್'ಜಿಟಿ) ಇಳಿಕೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ...

ನೋಟು ನಿಷೇಧ ಬಳಿಕ ತಂತ್ರಜ್ಞಾನ ಬಳಕೆಗೆ ಮುಂದಾದ ಪಲಿಮಾರು ಮಠ
ದೇಶದಲ್ಲಿ ನೋಟು ನಿಷೇಧದ ಬಳಿಕ ದೇಶದಲ್ಲಿ ಹಲವು ಮಹತ್ತರ ಘಟನೆಗಳು ನಡೆಯುತ್ತಿದ್ದು, ಇದೀಗ ಭಕ್ತರಿಂದ ಕಾಣಿಕೆ ಸಂಗ್ರಹಕ್ಕೆ ದೇವಸ್ಥಾನ ಹಾಗೂ ಮಠ ಮಾನ್ಯಗಳು...

10ನೇ ಮಹಾಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಸಹಸ್ರಾರು ಭಕ್ತರಿಂದ ಪುಣ್ಯಸ್ನಾನ
ಮೈಸೂರಿನ ಟಿ. ನರಸೀಪುರದಲ್ಲಿ ಮಹಾಕುಂಭಮೇಳ ನಡೆಯುತ್ತಿದ್ದು, ಸಹಸ್ರಾರು ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದರು...

ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ: 3 ಅಯ್ಯಪ್ಪ ಭಕ್ತರು ಸಾವು
ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಟ್ರ್ಯಾಕ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಯ್ಯಪ್ಪ ಭಕ್ತರು...

ತಮಿಳುನಾಡು ಹಿಂದೂ ದೇವಾಲಯಗಳಲ್ಲಿ ಜೀನ್ಸ್, ಸ್ಕರ್ಟ್ ಗೆ ನಿರ್ಬಂಧ
ದೇವಾಲಯ ಪ್ರವೇಶಕ್ಕೆ ವಸ್ತ್ರ ಸಂಹಿತೆ ತರುವ ಉದ್ದೇಶದಿಂದಾಗಿ ಜನವರಿ 1 ರಿಂದ ಜೀನ್ಸ್, ಲೆಗ್ಗಿಂಗ್ಸ್, ಸ್ಕರ್ಟ್ ಧರಿಸಿದವರು ತಮಿಳುನಾಡಿನ ದೇವಾಲಯಗಳನ್ನು...

ಏಕಾದಶಿ: ದೇಗುಲಗಳಲ್ಲಿ ವಿಶೇಷ ಪೂಜೆ, ವೈಕುಂಠ ವಾಸನ ದರ್ಶನಕ್ಕೆ ಸಾಲುಗಟ್ಟಿದ ಜನ
ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರಿನಲ್ಲಿ ಹಲವಾರು ವಿಷ್ಣು ದೇಗುಲದಲ್ಲಿ ವಿಶೇಷ ಪೂಜೆ...

108ನೇ ವಸಂತಕ್ಕೆ ಕಾಲಿಟ್ಟ ಸಿದ್ಧಗಂಗಾ ಶ್ರೀ
ನಡೆದಾಡುವ ದೇವರು ಎಂದೇ ಖ್ಯಾತಿ ಹೊಂದಿರುವ ಪದ್ಮವಿಭೂಷಣ ಡಾ. ಶ್ರೀ ಶಿವಕುಮಾರ ಸ್ವಾಮೀಜಿ 108ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದಾರೆ...

