ನಾವೇನಾದರೂ ಸಾಮಾಜಿಕ ನ್ಯಾಯದ ಪರ ವಾಗಿದ್ದೇವೆ, ಅವಕಾಶ ವಂಚಿತರಿಗೆ ಅವಕಾಶ ಮಾಡಿಕೊಡುತ್ತಿದ್ದೇವೆ ಅಂದರೆ ಅದಕ್ಕೆ ದೇವರಾಜ ಅರಸು ಹಾಕಿಕೊಟ್ಟ ಮಾರ್ಗ ದರ್ಶನವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...