ರಾಜ್ಯಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ, ಅನಧಿಕೃತ ರಸ್ತೆ ನಿರ್ಮಾಣ: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ
ಬೆಟ್ಟದ ತುದಿಗೆ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಲಾಗಿದೆಯೇ ಅಥವಾ ಇಲ್ಲವೇ ಮತ್ತು ರಸ್ತೆಗಾಗಿ ಅಕ್ರಮವಾಗಿ ಮರಗಳನ್ನು ಕಡಿಯಲಾಗಿದೆಯೇ ಎಂಬ ಬಗ್ಗೆ ವಿವರವಾದ ವರದಿ ನೀಡುವಂತೆ ಅರಣ್ಯ ಸಚಿವರು ಸೂಚಿಸಿದ್ದಾರೆ.