DG Murder

ಕಾರಾಗೃಹ ಇಲಾಖೆಯ ಪೊಲೀಸ್ ಮಹಾನಿರ್ದೇಶಕರ ಹತ್ಯೆಯಲ್ಲಿ ಭಯೋತ್ಪಾದಕರ ಪಾತ್ರವಿಲ್ಲ: ಜಮ್ಮು-ಕಾಶ್ಮೀರ ಪೊಲೀಸರು
'ಹೇಮಂತ್ ಕುಮಾರ್ ಲೋಹಿಯಾ ಹತ್ಯೆ ಪ್ರಕರಣದ ತನಿಖೆಯಲ್ಲಿ ಯಾವುದೇ ಭಯೋತ್ಪಾದಕರ ಪಾತ್ರವಿರುವ ಕುರಿತು ತಿಳಿದುಬಂದಿಲ್ಲ. ಸದ್ಯ ಆರೋಪಿಯ ವಿಚಾರಣೆ ಪ್ರಗತಿಯಲ್ಲಿದೆ' ಎಂದು ಎಡಿಜಿಪಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರಾಗೃಹಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕರ ಹತ್ಯೆ: ಮನೆಕೆಲಸದವನನ್ನು ಬಂಧಿಸಿದ ಪೊಲೀಸರು
ಮನೆಕೆಲಸ ಮಾಡಿಕೊಂಡಿದ್ದ ಆರೋಪಿ ಯಾಸಿರ್ ಲೋಹರ್ನ ಬಂಧನದ ನಂತರ, ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಆತನನ್ನು ಕಂಚಕ್ ಪ್ರದೇಶದ ಮೈದಾನದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

