ದೇಶಜಮ್ಮು-ಕಾಶ್ಮೀರ ಕಾರಾಗೃಹ ಅಧಿಕಾರಿ ಹತ್ಯೆ: ಮನೆ ಸಹಾಯಕ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ ಹೇಳಿದ್ದೇನು?
ಜಮ್ಮು ಮತ್ತು ಕಾಶ್ಮೀರದ ಕಾರಾಗೃಹಗಳ ಉನ್ನತಾಧಿಕಾರಿ ಎಚ್ಕೆ ಲೋಹಿಯಾ ಅವರ ಹತ್ಯೆಯ ಪ್ರಮುಖ ಆರೋಪಿ ಅವರ ಗೃಹ ಸಹಾಯಕನೇ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ. ಆರೋಪಿಯ ಚಿತ್ರಗಳನ್ನು ಬಿಡುಗಡೆ ಮಾಡಿರುವ ಪೊಲೀಸರು ಆತನ ಪತ್ತೆಹಚ್ಚುವಿಕೆಗೆ ಸಾರ್ವಜನಿಕರ ಸಹಾಯ ಕೋರಿದ್ದಾರೆ.