DGCA

ವಿಮಾನದಲ್ಲಿ ಪ್ರತಿಕ್ರಿಯೆಗಾಗಿ ಕಂಗನಾ ಬೆನ್ನು ಬಿದ್ದ ಮಾಧ್ಯಮಗಳು, 9 ಮಂದಿ ಪತ್ರಕರ್ತರಿಗೆ ಪ್ರಯಾಣ ನಿಷೇಧ ಹೇರಿದ ಇಂಡಿಗೋ ಸಂಸ್ಥೆ!
ದೇಶ

ವಿಮಾನದಲ್ಲಿ ಪ್ರತಿಕ್ರಿಯೆಗಾಗಿ ಕಂಗನಾ ಬೆನ್ನು ಬಿದ್ದ ಮಾಧ್ಯಮಗಳು, 9 ಮಂದಿ ಪತ್ರಕರ್ತರಿಗೆ ಪ್ರಯಾಣ ನಿಷೇಧ ಹೇರಿದ ಇಂಡಿಗೋ ಸಂಸ್ಥೆ!

ವಿಮಾನದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ರ ಪ್ರತಿಕ್ರಿಯೆಗಾಗಿ ಮುಗಿಬಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಇಂಡಿಗೋ ವಿಮಾನಯಾನ ಸಂಸ್ಥೆ ಶಾಕ್ ನೀಡಿದ್ದು, 9 ಮಂದಿ ಪತ್ರಕರ್ತರಿಗೆ ಪ್ರಯಾಣ ನಿಷೇಧ ಹೇರಿದೆ.

ವಿಮಾನದಲ್ಲಿ ಛಾಯಾಗ್ರಹಣ ಮಾಡಿದ್ದು ಕಂಡುಬಂದರೆ ಆ ವಿಮಾನ ಹಾರಾಟ 2 ವಾರ ಸ್ಥಗಿತ: ಡಿಜಿಸಿಎ
ದೇಶ

ವಿಮಾನದಲ್ಲಿ ಛಾಯಾಗ್ರಹಣ ಮಾಡಿದ್ದು ಕಂಡುಬಂದರೆ ಆ ವಿಮಾನ ಹಾರಾಟ 2 ವಾರ ಸ್ಥಗಿತ: ಡಿಜಿಸಿಎ

ಇಂಡಿಗೋ ವಿಮಾನಯಾನ ಸಂಸ್ಥೆಯ ಚಂಡೀಗಢ-ಮುಂಬೈ ವಿಮಾನದಲ್ಲಿ ನಟಿ ಕಂಗನಾ ರಣಾವತ್ ಪ್ರಯಾಣಿಸುತ್ತಿದ್ದು ಈ ವಿಮಾನದಲ್ಲಿ ಮಾಧ್ಯಮ ಸಿಬ್ಬಂದಿಯಿಂದ ಸುರಕ್ಷತೆ ಮತ್ತು ಸಾಮಾಜಿಕ ಅಂತರ ಮಾರ್ಗಸೂಚಿ ಉಲ್ಲಂಘನೆ ಆಗಿರುವುದು ಕಂಡುಬಂದಿತ್ತು. 

ಸೆಪ್ಟೆಂಬರ್ 30ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ
ದೇಶ

ಸೆಪ್ಟೆಂಬರ್ 30ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ

ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ.

ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಸುರಕ್ಷತೆಯ ಲೋಪದೋಷ: ಕಳೆದ ಜುಲೈನಲ್ಲಿ ಶೋಕಾಸ್ ನೊಟೀಸ್ ನೀಡಿದ್ದ ಡಿಜಿಸಿಎ!
ದೇಶ

ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಸುರಕ್ಷತೆಯ ಲೋಪದೋಷ: ಕಳೆದ ಜುಲೈನಲ್ಲಿ ಶೋಕಾಸ್ ನೊಟೀಸ್ ನೀಡಿದ್ದ ಡಿಜಿಸಿಎ!

ಭಾರತೀಯ ವಿಮಾನಯಾನ ಪ್ರಾಧಿಕಾರ ಡಿಜಿಸಿಎ(Director General of Civil Aviation) ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಹಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ವರ್ಷ ಜುಲೈ 11ರಂದು ವಿಮಾನ ನಿಲ್ದಾಣ ನಿರ್ದೇಶಕರಿಗೆ ಶೋಕಾಸ್ ನೊಟೀಸ್ ಹೊರಡಿಸಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿದೆ. 

ಜುಲೈ 31ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ
ದೇಶ

ಜುಲೈ 31ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ

ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.

ಸಾಧ್ಯವಾದರೆ ಮಧ್ಯದ ಸೀಟುಗಳನ್ನು ಖಾಲಿ ಬಿಡಿ: ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ
ದೇಶ

ಸಾಧ್ಯವಾದರೆ ಮಧ್ಯದ ಸೀಟುಗಳನ್ನು ಖಾಲಿ ಬಿಡಿ: ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ

ಸಾಧ್ಯವಾದರೆ ಮಧ್ಯದ ಸೀಟುಗಳನ್ನು ಖಾಲಿ ಬಿಟ್ಟು ಉಳಿದ ಸೀಟುಗಳನ್ನು ಪ್ರಯಾಣಿಕರಿಗೆ ಹಂಚಿಕೆ ಮಾಡುವಂತೆ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಸೋಮವಾರ ಸೂಚಿಸಿದೆ.

ಇಥಿಯೋಪಿಯಾದಲ್ಲಿ ವಿಮಾನ ಪತನ; ಭಾರತದಲ್ಲೂ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಹಾರಾಟಕ್ಕೆ ನಿಷೇಧ
ದೇಶ

ಇಥಿಯೋಪಿಯಾದಲ್ಲಿ ವಿಮಾನ ಪತನ; ಭಾರತದಲ್ಲೂ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಹಾರಾಟಕ್ಕೆ ನಿಷೇಧ

ಇಥಿಯೋಪಿಯಾದಲ್ಲಿ 157 ಪ್ರಯಾಣಿಕರ ಧಾರುಣ ಸಾವಿಗೆ ಕಾರಣವಾಗಿದ್ದ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಪತನ ಪ್ರಕರಣದ ಬೆನ್ನಲ್ಲೇ...

ಇಥಿಯೋಪಿಯಾ ವಿಮಾನ ಪತನ: ಬೋಯಿಂಗ್ ವಿಮಾನಗಳ ಸುರಕ್ಷತೆಗೆ ಡಿಜಿಸಿಎ ನಿರ್ದೇಶನಗಳು
ದೇಶ

ಇಥಿಯೋಪಿಯಾ ವಿಮಾನ ಪತನ: ಬೋಯಿಂಗ್ ವಿಮಾನಗಳ ಸುರಕ್ಷತೆಗೆ ಡಿಜಿಸಿಎ ನಿರ್ದೇಶನಗಳು

ಇಥಿಯೋಪಿಯಾ ವಿಮಾನ ಪತನ ಹಿನ್ನೆಲೆಯಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳನ್ನು ಬಳಸುತ್ತಿರುವ ದೇಶದ ವಿಮಾನಯಾನ ಸಂಸ್ಥೆಗಳಾದ ಜೆಟ್ ಏರ್ ವೇಸ್ ಹಾಗೂ ಸ್ಪೈಸ್ ಜೆಟ್ ಸಂಸ್ಥೆಗಳಿಗೆ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸಲಹೆ ನೀಡಿದೆ.

ಜೆಟ್ ಏರ್ ವೇಸ್ ಎಡವಟ್ಟು; 30 ಲಕ್ಷ ಪರಿಹಾರ, 100 ಬ್ಯುಸಿನೆಸ್ ಕ್ಲಾಸ್ ವೋಚರ್ ಕೇಳಿದ ಸಂತ್ರಸ್ತ ಪ್ರಯಾಣಿಕ
ದೇಶ

ಜೆಟ್ ಏರ್ ವೇಸ್ ಎಡವಟ್ಟು; 30 ಲಕ್ಷ ಪರಿಹಾರ, 100 ಬ್ಯುಸಿನೆಸ್ ಕ್ಲಾಸ್ ವೋಚರ್ ಕೇಳಿದ ಸಂತ್ರಸ್ತ ಪ್ರಯಾಣಿಕ

ಜೆಟ್‌ ಏರ್ ವೇಸ್‌ನಲ್ಲಿ ಸಿಬ್ಬಂದಿ ಮಾಡಿದ ತಪ್ಪಿನಿಂದ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ಸೇರಿರುವ ಪ್ರಯಾಣಿಕರೊಬ್ಬರು ಪರಿಹಾರವಾಗಿ ರೂ 30 ಲಕ್ಷ ಮತ್ತು 100 ಬ್ಯುಸಿನೆಸ್ ಕ್ಲಾಸ್ ವೋಚರ್‌ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.