DGCA

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಗೆ 1 ಕೋಟಿ ರೂ ದಂಡ!
ದೇಶ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಗೆ 1 ಕೋಟಿ ರೂ ದಂಡ!

ಏರ್ ಇಂಡಿಯಾ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, 2025ರಲ್ಲಿ ಸ್ವಯಂ ಪ್ರೇರಣೆಯಿಂದ ವರದಿಯಾದ ಘಟನೆಗೆ ಸಂಬಂಧಿಸಿದಂತೆ ಡಿಜಿಸಿಎ ಆದೇಶವನ್ನು ಸ್ವೀಕರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಡಿಸೆಂಬರ್‌ನಲ್ಲಿ ವಿಮಾನ ಹಾರಾಟದಲ್ಲಿ ಭಾರಿ ಅವ್ಯವಸ್ಥೆ: ಇಂಡಿಗೋಗೆ 22 ಕೋಟಿ ರೂ ದಂಡ ವಿಧಿಸಿದ DGCA
ವಾಣಿಜ್ಯ

ಡಿಸೆಂಬರ್‌ನಲ್ಲಿ ವಿಮಾನ ಹಾರಾಟದಲ್ಲಿ ಭಾರಿ ಅವ್ಯವಸ್ಥೆ: ಇಂಡಿಗೋಗೆ 22 ಕೋಟಿ ರೂ ದಂಡ ವಿಧಿಸಿದ DGCA

ನಾಗರಿಕ ವಿಮಾನಯಾನ ನಿರ್ದೇಶನಾಲಯ ರಚಿಸಿದ್ದ ನಾಲ್ವರು ಸದಸ್ಯರ ತನಿಖಾ ಸಮಿತಿಯು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಸಲ್ಲಿಸಿದ ವರದಿಯನ್ನು ಆಧರಿಸಿ ಡಿಜಿಸಿಎ ಈ ಕ್ರಮ ತೆಗೆದುಕೊಂಡಿದೆ.

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿದ DGCA
ದೇಶ

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿದ DGCA

ಎಫ್‌ಒಐಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯದೊಳಗಿನ ಹಿರಿಯ ಅಧಿಕಾರಿಗಳಾಗಿದ್ದು, ಅದರ ನಿಯಂತ್ರಣ ಮತ್ತು ಸುರಕ್ಷತಾ ಮೇಲ್ವಿಚಾರಣಾ ಕಾರ್ಯಗಳ ಭಾಗವಾಗಿ ಕಾರ್ಯನಿರ್ವಹಿಸುತ್ತಾರೆ.

Indigo ವಿರುದ್ಧ ದಿಟ್ಟ ಕ್ರಮ: ವಿಮಾನ ಕಾರ್ಯಾಚರಣೆಯಲ್ಲಿ ಶೇ.10ರಷ್ಟು ಕಡಿತಕ್ಕೆ ಕೇಂದ್ರ ಸರ್ಕಾರ ಆದೇಶ!
ದೇಶ

Indigo ವಿರುದ್ಧ ದಿಟ್ಟ ಕ್ರಮ: ವಿಮಾನ ಕಾರ್ಯಾಚರಣೆಯಲ್ಲಿ ಶೇ.10ರಷ್ಟು ಕಡಿತಕ್ಕೆ ಕೇಂದ್ರ ಸರ್ಕಾರ ಆದೇಶ!

ಇದು ವಿಮಾನಯಾನ ಕಾರ್ಯಾಚರಣೆಯನ್ನು ಸ್ಥಿರಗೊಳಿಸಲು ಮತ್ತು ವಿಮಾನ ಹಾರಾಟ ರದ್ದತಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

IndiGo is back: ಎಲ್ಲವೂ ಸಾಮಾನ್ಯ ಸ್ಥಿತಿಗೆ, ಎಲ್ಲಾ ವಿಮಾನ ಸೇವೆಗಳ ಕಾರ್ಯಾಚರಣೆ ಸ್ಥಿರ; ಸಿಇಒ ಘೋಷಣೆ
ದೇಶ

IndiGo is back: ಎಲ್ಲವೂ ಸಾಮಾನ್ಯ ಸ್ಥಿತಿಗೆ, ಎಲ್ಲಾ ವಿಮಾನ ಸೇವೆಗಳ ಕಾರ್ಯಾಚರಣೆ ಸ್ಥಿರ; ಸಿಇಒ ಘೋಷಣೆ

ಇಂಡಿಗೋ ವಿಮಾನಯಾನ ಸಂಸ್ಥೆ ಸಿಇಒ ಪೀಟರ್ ಆಲ್ಬರ್ಸ್, 'ಇಂಡಿಗೋ ಮತ್ತೆ ತನ್ನ ಕಾರ್ಯತಂತ್ರ ಆರಂಭಿಸಿದೆ. ಎಂದಿನಂತೆ ಸ್ಥಿರ ಕಾರ್ಯಾಚರಣೆ ಸಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವ್ಯಾಪಕ ಅಡಚಣೆಗಳ ನಂತರ IndiGoಗೆ ವಿಪ್ ಜಾರಿ; ವೇಳಾಪಟ್ಟಿಯಲ್ಲಿ ಶೇ. 5 ರಷ್ಟು ಕಡಿತ
ದೇಶ

ವ್ಯಾಪಕ ಅಡಚಣೆಗಳ ನಂತರ IndiGoಗೆ ವಿಪ್ ಜಾರಿ; ವೇಳಾಪಟ್ಟಿಯಲ್ಲಿ ಶೇ. 5 ರಷ್ಟು ಕಡಿತ

ಬುಧವಾರ ಸಂಜೆ 5 ಗಂಟೆಯೊಳಗೆ ಪರಿಷ್ಕೃತ ಕಾರ್ಯಾಚರಣೆಯ ವೇಳಾಪಟ್ಟಿಯನ್ನು ಸಲ್ಲಿಸುವಂತೆ DGCA ಇಂಡಿಗೋಗೆ ವಿಪ್ ಜಾರಿ ಮಾಡಿದೆ.

ಇಂಡಿಗೋ ಕಾರ್ಯಾಚರಣೆ ಅಡ್ಡಿಗೆ ಡಿಜಿಸಿಎ'ಯ ಹೊಸ ಪೈಲಟ್ ನಿಯಮಗಳು ಮಾತ್ರ ಕಾರಣವೇ?
ಅಂಕಣಗಳು

ಇಂಡಿಗೋ ಕಾರ್ಯಾಚರಣೆ ಅಡ್ಡಿಗೆ ಡಿಜಿಸಿಎ'ಯ ಹೊಸ ಪೈಲಟ್ ನಿಯಮಗಳು ಮಾತ್ರ ಕಾರಣವೇ?

ಬಿಕ್ಕಟ್ಟು ಆರಂಭಗೊಳ್ಳುವ ಮುನ್ನ, ಇಂಡಿಗೋ ಬಳಿ ಅಂದಾಜು 4,134 ಪೈಲಟ್‌ಗಳಿದ್ದು, ಅವರಲ್ಲಿ 2,186 ಕ್ಯಾಪ್ಟನ್‌ಗಳು ಮತ್ತು 1,948 ಫಸ್ಟ್ ಆಫೀಸರ್‌ಗಳಿದ್ದರು.

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO
ದೇಶ

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

ವಿಮಾನಯಾನ ಸಂಸ್ಥೆಯು ಇಲ್ಲಿಯವರೆಗೆ ಒಟ್ಟು 610 ಕೋಟಿ ರೂ. ಮರುಪಾವತಿಯನ್ನು ಪ್ರಕ್ರಿಯೆಗೊಳಿಸಿದೆ.

Indigo ವಿಮಾನ ಬಿಕ್ಕಟ್ಟು: CEOಗೆ ಕೇಂದ್ರ ಸರ್ಕಾರ ಶೋಕಾಸ್ ನೋಟಿಸ್‌; 24 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚನೆ
ದೇಶ

Indigo ವಿಮಾನ ಬಿಕ್ಕಟ್ಟು: CEOಗೆ ಕೇಂದ್ರ ಸರ್ಕಾರ ಶೋಕಾಸ್ ನೋಟಿಸ್‌; 24 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚನೆ

ಇಂಡಿಗೋ ವಿಮಾನಯಾನ ಸಂಸ್ಥೆಯ ಬಿಕ್ಕಟ್ಟಿನ ಬಗ್ಗೆ ವಿವರಣೆ ನೀಡುವಂತೆ ಒತ್ತಾಯಿಸಿರುವ ಡಿಜಿಸಿಎ, ಎಲ್ಬರ್ಸ್‌ ಅವರಿಗೆ ಪ್ರತಿಕ್ರಿಯಿಸಲು 24 ಗಂಟೆಗಳ ಕಾಲಾವಕಾಶ ನೀಡಿದೆ. ಒಂದು ವೇಳೆ ಉತ್ತರಿಸಲು ವಿಫಲವಾದಲ್ಲಿ ದಂಡನಾತ್ಮಕ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದೆ.