DGMO

ಪಾಕ್ ಜೊತೆ ಡಿಜಿಎಂಒ ಮತ್ತೆ ಮಾತುಕತೆ ನಡೆಸಿ, ರಕ್ತಪಾತಕ್ಕೆ ಅಂತ್ಯ ಹಾಡಬೇಕು; ಸಿಎಂ ಮೆಹಬೂಬಾ ಮುಫ್ತಿ
ಪಾಕಿಸ್ತಾನದ ಜೊತೆಗೆ ಡಿಜಿಎಂಒ ಮತ್ತೆ ಮಾಡುಕತೆ ನಡೆಸಿ ಗಡಿಯಲ್ಲಿ ನಡೆಯುತ್ತಿರುವ ರಕ್ತಪಾತಕ್ಕೆ ಅಂತ್ಯ ಹಾಡಬೇಕೆಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಭಾನುವಾರ ಹೇಳಿದ್ದಾರೆ...

ಜಮ್ಮು-ಕಾಶ್ಮೀರದ ಉಗ್ರ ಸಂಘಟನೆಗಳಿಗೆ ಬೆಂಬಲಿಸುವುದನ್ನು ನಿಲ್ಲಿಸಿ: ಪಾಕ್'ಗೆ ಭಾರತ
ಉಗ್ರ ಸಂಘಟನೆಗಳಿಗೆ ಬೆಂಬಲ ನೀಡಿ ಪದೇ ಪದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ಶುಕ್ರವಾರ ಎಚ್ಚರಿಕೆ ನೀಡಿದೆ...

ಭಾರತೀಯ ಯೋಧರ ಹತ್ಯೆ ಮಾಡಿದ್ರೆ ತಕ್ಕ ಪ್ರತ್ಯುತ್ತರ: ಪಾಕ್ ಗೆ ಡಿಜಿಎಂಒ ಎಚ್ಚರಿಕೆ
ಪದೇಪದೆ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಯೋಧರ ಮೇಲೆ ನಿರಂತರ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ....

ಸೆ.29ಕ್ಕೂ ಮೊದಲು ಸರ್ಜಿಕಲ್ ಸ್ಟ್ರೈಕ್ ಆದ ಕುರಿತು ಯಾವುದೇ ದಾಖಲೆಗಳಿಲ್ಲ: ಭಾರತೀಯ ಸೇನೆ
ಸೆಪ್ಟೆಂಬರ್ 29ಕ್ಕೂ ಮೊದಲು ಭಾರತದ ಗಡಿಗಳಲ್ಲಿ ಸರ್ಜಿಕಲ್ ಸ್ಚ್ರೈಕ್ ನಡೆಸಿದ ಕುರಿತು ಯಾವುದೇ ದಾಖಲೆಗಳಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟ ಪಡಿಸಿದೆ.

ಶಾಲೆಗಳ ಮೇಲೆ ಗುಂಡಿನ ದಾಳಿ ನಡೆಸುವುದು ಯಾವುದೇ ಸೇನೆಗೆ ಶೋಭೆಯಲ್ಲ: ಪಾಕ್ ಡಿಜಿಎಂಒಗೆ ಭಾರತ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ಕೇಳೆ ಬಳಿ ನಾಗರೀಕರು ಹಾಗೂ ಶಾಲಾ ಮಕ್ಕಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದ್ದು, ಯಾವುದೇ ಸೇನೆ ಶಾಲಾ ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸುವುದಿಲ್ಲ ಎಂದು ಪಾಕಿಸ್ತಾನದ ಸೇನಾ...

ಪ್ರತೀ ಕದನ ವಿರಾಮ ಉಲ್ಲಂಘನೆ ಹಿಂದೆ ಪಾಕ್ ಸೇನೆ ಕೈವಾಡ: ಡಿಜಿಎಂಒ ಸಭೆಯಲ್ಲಿ ಭಾರತ ಕಿಡಿ
ಭಾರತ ಮತ್ತು ಪಾಕಿಸ್ತಾನ ಗಡಿಗಳಲ್ಲಿ ಪದೇ ಪದೇ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ, ಅಪ್ರಚೋದಿತ ಗುಂಡಿನ ದಾಳಿ ಹಿನ್ನಲೆಯಲ್ಲಿ ಉಭಯ ದೇಶದ ಸೇನಾ ಮುಖ್ಯಸ್ಥರು ಸೋಮವಾರ ಸಭೆ ನಡೆಸಿ, ಮಾತುಕತೆ ನಡೆಸಿದ್ದಾರೆಂದು...

ಗಡಿಯಲ್ಲಿ ಪಾಕ್ ಉದ್ಧಟತನ ಮುಂದುವರೆಸಿದ್ದೇ ಆದರೆ ಸೇನೆಯಿಂದ ದಿಟ್ಟ ಉತ್ತರ: ಡಿಜಿಎಂಒ
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ತನ್ನ ಉದ್ಧಟತನವನ್ನು ಮುಂದುವರೆಸಿದ್ದೇ ಆದರೆ, ಭಾರತೀಯ ಸೇನೆ ದಿಟ್ಟ ಉತ್ತರ ನೀಡಲಿದೆ ಎಂದು ಮಹಾ ನಿರ್ದೇಶನಾಲಯ...

ಯೋಧರ ಶಿರಚ್ಛೇದ: ಪಾಕ್ ನ ಪಾಶವೀ ಕೃತ್ಯವನ್ನು ಕಟುಶಬ್ದಗಳಲ್ಲಿ ಖಂಡಿಸಿದ ಭಾರತೀಯ ಸೇನೆ
ಇಬ್ಬರು ಭಾರತೀಯ ಯೋಧರ ಶಿರಚ್ಛೇದ ಮಾಡಿದ ಪಾಕಿಸ್ತಾನ ಸೇನೆಯ ಕೃತ್ಯವನ್ನು ಭಾರತೀಯ ಸೇನೆ ಮಂಗಳವಾರ ಕಟುಶಬ್ದಗಳಲ್ಲಿ...

ಪಾಕ್ ವಶದಲ್ಲಿರುವ ಯೋಧನ ವಾಪಸ್ ಕರೆತರಲು ಸಕಲ ಪ್ರಯತ್ನ: ಮನೋಹರ್ ಪರಿಕ್ಕರ್
ಪಾಕಿಸ್ತಾನ ಸೇನೆ ವಶದಲ್ಲಿರುವ ಭಾರತೀಯ ಯೋಧನನ್ನು ಸುರಕ್ಷಿತವಾಗಿ ಕರೆತರಲು ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಹೇಳಿದ್ದಾರೆ.

