DGP

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕ್ಲೀನ್‌ಚಿಟ್ ಬೆನ್ನಲ್ಲೇ ದಯಾನಂದ್‌ಗೆ DGP ಹುದ್ದೆ..!
ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕ್ಲೀನ್‌ಚಿಟ್ ಬೆನ್ನಲ್ಲೇ ದಯಾನಂದ್‌ಗೆ DGP ಹುದ್ದೆ..!

2025ರ ಜೂನ್ 4ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯಿಂದ ದಯಾನಂದ್ ಅವರನ್ನು ದೋಷಮುಕ್ತಗೊಳಿಸಿದ ಕೆಲವೇ ದಿನಗಳ ಬಳಿಕ ಈ ಬಡ್ತಿ ದೊರೆತಿದೆ.

ವಿಡಿಯೊ ಆಯ್ತು; ಈಗ ಮಹಿಳೆ ಜೊತೆ ಸಲುಗೆಯಿಂದ ರಾಮಚಂದ್ರ ರಾವ್ ಮಾತು; Audio Viral
ರಾಜ್ಯ

ವಿಡಿಯೊ ಆಯ್ತು; ಈಗ ಮಹಿಳೆ ಜೊತೆ ಸಲುಗೆಯಿಂದ ರಾಮಚಂದ್ರ ರಾವ್ ಮಾತು; Audio Viral

ವಿಡಿಯೋ ವೈರಲ್ ಆಗುತ್ತಿದ್ದಂತೆ, ರಾಮಚಂದ್ರ ರಾವ್ ಅವರು ನಿನ್ನೆ ಸಾಯಂಕಾಲ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ನಿವಾಸಕ್ಕೆ ದೌಡಾಯಿಸಿದ್ದರು. ಆದರೆ ಗೃಹ ಸಚಿವರು ಭೇಟಿಗೆ ಸಿಕ್ಕಿರಲಿಲ್ಲ.

ರಾಮಚಂದ್ರ ರಾವ್ ವಿಡಿಯೊ ಪ್ರಕರಣ ಇಲಾಖೆಗೆ ಮುಜುಗರ ತಂದಿದೆ; ಮಹಿಳೆಯರ ಗುರುತು ಸಿಕ್ಕಿಲ್ಲ, ತನಿಖೆಗೆ ಆದೇಶ: ಡಾ ಜಿ ಪರಮೇಶ್ವರ್
ರಾಜ್ಯ

ರಾಮಚಂದ್ರ ರಾವ್ ವಿಡಿಯೊ ಪ್ರಕರಣ ಇಲಾಖೆಗೆ ಮುಜುಗರ ತಂದಿದೆ; ಮಹಿಳೆಯರ ಗುರುತು ಸಿಕ್ಕಿಲ್ಲ, ತನಿಖೆಗೆ ಆದೇಶ: ಡಾ ಜಿ ಪರಮೇಶ್ವರ್

ಡಿಜಿಪಿ ರಾಮಚಂದ್ರ ರಾವ್ ಪ್ರಕರಣ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದು, ಸರ್ಕಾರಿ ಸೇವೆಯಲ್ಲಿರುವಾಗ ಈ ರೀತಿ ವರ್ತನೆ ಖಂಡಿತಾ ಒಪ್ಪಲು ಸಾಧ್ಯವಿಲ್ಲ ಎಂದು ಗೃಹ ಸಚಿವರು ಹೇಳಿದರು.

ಕಚೇರಿಯಲ್ಲಿ 'ರಾಸಲೀಲೆ' ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ಅಮಾನತು
ರಾಜ್ಯ

ಕಚೇರಿಯಲ್ಲಿ 'ರಾಸಲೀಲೆ' ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ಅಮಾನತು

ನಿನ್ನೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಮಚಂದ್ರ ರಾವ್‌ ಅವರನ್ನು ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ದಲಿತ IPS ಅಧಿಕಾರಿ ಸಾವು ಪ್ರಕರಣ: DGP ಶತ್ರುಜೀತ್ ಕಪೂರ್ ವಜಾಗೊಳಿಸಲು ಹೆಚ್ಚಿದ ಒತ್ತಡ; ರಜೆಯ ಮೇಲೆ ಕಳುಹಿಸಿದ ಸರ್ಕಾರ
ದೇಶ

ದಲಿತ IPS ಅಧಿಕಾರಿ ಸಾವು ಪ್ರಕರಣ: DGP ಶತ್ರುಜೀತ್ ಕಪೂರ್ ವಜಾಗೊಳಿಸಲು ಹೆಚ್ಚಿದ ಒತ್ತಡ; ರಜೆಯ ಮೇಲೆ ಕಳುಹಿಸಿದ ಸರ್ಕಾರ

ಪೊಲೀಸ್ ವರಿಷ್ಠಾಧಿಕಾರಿ (ರೋಹ್ಟಕ್) ನರೇಂದ್ರ ಬಿಜರ್ನಿಯಾ ಅವರನ್ನು ವರ್ಗಾವಣೆ ಮಾಡಿದ ಕೆಲವೇ ದಿನಗಳ ನಂತರ ಈ ಆದೇಶ ಹೊರಬಿದ್ದಿದೆ, ಡಿಜಿಪಿ ಅವರನ್ನು ಸರ್ಕಾರ ರಜೆಯ ಮೇಲೆ ಕಳುಹಿಸಿದೆ.

"ನಾವು ಹಾಗೆ ಮಾಡದೇ ಇದ್ದಲ್ಲಿ ಸಂಪೂರ್ಣ ಲೇಹ್ ಹೊತ್ತಿ ಉರಿಯುತ್ತಿತ್ತು": ಪೊಲೀಸರ ಕ್ರಮಕ್ಕೆ ಡಿಜಿಪಿ ಜಮ್ವಾಲ್ ಸಮರ್ಥನೆ
ದೇಶ

"ನಾವು ಹಾಗೆ ಮಾಡದೇ ಇದ್ದಲ್ಲಿ ಸಂಪೂರ್ಣ ಲೇಹ್ ಹೊತ್ತಿ ಉರಿಯುತ್ತಿತ್ತು": ಪೊಲೀಸರ ಕ್ರಮಕ್ಕೆ ಡಿಜಿಪಿ ಜಮ್ವಾಲ್ ಸಮರ್ಥನೆ

ಬುಧವಾರ ಕೇಂದ್ರಾಡಳಿತ ಪ್ರದೇಶದ ರಾಜಧಾನಿಯಲ್ಲಿ ನಡೆದ ಹಿಂಸಾಚಾರ ಹಿಂದೆಂದೂ ಕಾಣದಂಥದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಮಾಜಿ DGP ಓಂ ಪ್ರಕಾಶ್ ಹತ್ಯೆ ಪ್ರಕರಣ: ಚೂರಿ ಇರಿತಕ್ಕೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿದ್ದ ಪತ್ನಿ, 10ಕ್ಕೂ ಹೆಚ್ಚು ಬಾರಿ ಇರಿದು ಕೊಲೆ
ರಾಜ್ಯ

ಮಾಜಿ DGP ಓಂ ಪ್ರಕಾಶ್ ಹತ್ಯೆ ಪ್ರಕರಣ: ಚೂರಿ ಇರಿತಕ್ಕೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿದ್ದ ಪತ್ನಿ, 10ಕ್ಕೂ ಹೆಚ್ಚು ಬಾರಿ ಇರಿದು ಕೊಲೆ

ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರು ಕಳೆದ 12 ವರ್ಷಗಳಿಂದ ಸ್ಕಿಜೋಫ್ರೇನಿಯಾ (ಭ್ರಮೆ ಕಾಯಿಲೆ) ಎಂಬ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆನ್ನಲಾಗುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

Ranya Rao Case: ಡಿಜಿಪಿ ರಾಮಚಂದ್ರ ರಾವ್'ಗೆ ನೋಟಿಸ್ ಸಾಧ್ಯತೆ, ಕಡ್ಡಾಯ ರಜೆಗೆ ಸೂಚನೆ?
ರಾಜ್ಯ

Ranya Rao Case: ಡಿಜಿಪಿ ರಾಮಚಂದ್ರ ರಾವ್'ಗೆ ನೋಟಿಸ್ ಸಾಧ್ಯತೆ, ಕಡ್ಡಾಯ ರಜೆಗೆ ಸೂಚನೆ?

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕೆಗೆ ಕಾನೂನು ಬಾಹಿರವಾಗಿ ಶಿಷ್ಟಾಚಾರ (ಪ್ರೋಟೋಕಾಲ್‌) ಸೌಲಭ್ಯ ನೀಡಿರುವುದು ಬಹಿರಂಗಗೊಂಡಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ಸೈಬರ್ ಅಪರಾಧ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ವಿಧಾನಸಭೆಯಲ್ಲಿ ಜಿ.ಪರಮೇಶ್ವರ್ ಹೇಳಿಕೆ
ರಾಜ್ಯ

ಸೈಬರ್ ಅಪರಾಧ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ವಿಧಾನಸಭೆಯಲ್ಲಿ ಜಿ.ಪರಮೇಶ್ವರ್ ಹೇಳಿಕೆ

ರಾಜ್ಯದಲ್ಲಿ ಸೈಬರ್ ಅಪರಾಧಗಳ ಮೇಲೆ ನಿಗಾ ಇಡಲು ಪ್ರತ್ಯೇಕವಾಗಿ ಡಿಜಿಪಿ ಇರಲಿದ್ದಾರೆ, ಶೀಘ್ರದಲ್ಲೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.