ಕಾಶ್ಮೀರದಲ್ಲಿ ಭಯೋತ್ಪಾದನಾ ಹಿಂಸಾಚಾರ ಶೇ.60ರಷ್ಟು ಕುಸಿತವಾಗಿದೆ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ.