DGP Praveen sood

ಮುಂದಿನ ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ
ರಾಜ್ಯ

ಮುಂದಿನ ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ.

ಸಂದರ್ಶನ: ನಾಗರಿಕರಿಗೆ ಮತ್ತು ಪೊಲೀಸರಿಗೆ ಪ್ರಯೋಜನಕಾರಿ ತಂತ್ರಜ್ಞಾನ ಬಳಸುತ್ತಿದ್ದೇವೆ: ಡಿಜಿಪಿ ಪ್ರವೀಣ್ ಸೂದ್
ರಾಜ್ಯ

ಸಂದರ್ಶನ: ನಾಗರಿಕರಿಗೆ ಮತ್ತು ಪೊಲೀಸರಿಗೆ ಪ್ರಯೋಜನಕಾರಿ ತಂತ್ರಜ್ಞಾನ ಬಳಸುತ್ತಿದ್ದೇವೆ: ಡಿಜಿಪಿ ಪ್ರವೀಣ್ ಸೂದ್

ನಾವು ನಾಗರಿಕರಿಗೆ ಮತ್ತು ಪೊಲೀಸರಿಗೆ ಪ್ರಯೋಜನಕಾರಿಯಾಗಬಲ್ಲ ತಂತ್ರಜ್ಞಾನಗಳನ್ನು ಬಳಸುತ್ತಿದ್ದೇವೆ ಎಂದು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥ, ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಪ್ರವೀಣ್ ಸೂದ್ ಹೇಳಿದ್ದಾರೆ.

ಸಂದರ್ಶನ: ಸಾಕಷ್ಟು ಪೊಲೀಸ್ ಮೂಲಸೌಕರ್ಯ ಸೃಷ್ಟಿಸಬೇಕು, ಪೊಲೀಸರು ಜನಪರರಾಗಿರಬೇಕು: ಡಿಜಿಪಿ ಪ್ರವೀಣ್ ಸೂದ್
ರಾಜ್ಯ

ಸಂದರ್ಶನ: ಸಾಕಷ್ಟು ಪೊಲೀಸ್ ಮೂಲಸೌಕರ್ಯ ಸೃಷ್ಟಿಸಬೇಕು, ಪೊಲೀಸರು ಜನಪರರಾಗಿರಬೇಕು: ಡಿಜಿಪಿ ಪ್ರವೀಣ್ ಸೂದ್

ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು  ಮೂಲಸೌಕರ್ಯ ಸೃಷ್ಟಿಸಬೇಕು ಮತ್ತು ಪೊಲೀಸರು ಜನಪರರಾಗಿರಬೇಕು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥ, ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಪ್ರವೀಣ್ ಸೂದ್ ಹೇಳಿದ್ದಾರೆ.

ಪಿಎಸ್ಐ ನೇಮಕಾತಿ: ಅಕ್ಟೋಬರ್ ಗೆ ಚಾರ್ಜ್‌ ಶೀಟ್‌; ಮರುಪರೀಕ್ಷೆ ದಿನಾಂಕ ಶೀಘ್ರ ಪ್ರಕಟ- ಡಿಜಿಪಿ ಪ್ರವೀಣ್ ಸೂದ್
ರಾಜ್ಯ

ಪಿಎಸ್ಐ ನೇಮಕಾತಿ: ಅಕ್ಟೋಬರ್ ಗೆ ಚಾರ್ಜ್‌ ಶೀಟ್‌; ಮರುಪರೀಕ್ಷೆ ದಿನಾಂಕ ಶೀಘ್ರ ಪ್ರಕಟ- ಡಿಜಿಪಿ ಪ್ರವೀಣ್ ಸೂದ್

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದ್ದಾರೆ.

ಬೆಂಗಳೂರು: ವಾಹನ ಸವಾರರಿಗೆ ಗುಡ್ ನ್ಯೂಸ್; ಅನಗತ್ಯ ವಾಹನ ತಪಾಸಣೆಗೆ ಡಿಜಿಪಿ ಬ್ರೇಕ್!
ರಾಜ್ಯ

ಬೆಂಗಳೂರು: ವಾಹನ ಸವಾರರಿಗೆ ಗುಡ್ ನ್ಯೂಸ್; ಅನಗತ್ಯ ವಾಹನ ತಪಾಸಣೆಗೆ ಡಿಜಿಪಿ ಬ್ರೇಕ್!

ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ.

ಇದುವರೆಗೆ 1500 ಪೊಲೀಸರಿಗೆ ಕೊರೋನಾ ಪಾಸಿಟಿವ್, 73 ಸಿಬ್ಬಂದಿ ಸಾವು: ಪ್ರವೀಣ್ ಸೂದ್
ರಾಜ್ಯ

ಇದುವರೆಗೆ 1500 ಪೊಲೀಸರಿಗೆ ಕೊರೋನಾ ಪಾಸಿಟಿವ್, 73 ಸಿಬ್ಬಂದಿ ಸಾವು: ಪ್ರವೀಣ್ ಸೂದ್

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಇದುವರೆಗೂ 1,500 ಪೊಲೀಸರಿಗೆ ಕೋರೋನಾ ಸೋಂಕು ತಗುಲಿದ್ದು, ಈ ಪೈಕಿ 73 ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾ ನಿದೇಶಕ ಪ್ರವೀಣ್ ಸೂದ್ ಅವರು ಶನಿವಾರ ಹೇಳಿದ್ದಾರೆ.

ಕೊರೋನಾ ವಿರುದ್ಧ ಹೋರಾಡುವ ಪೋಲೀಸರಿಗೆ ವಿಮೆ, ತುಟ್ಟಿಭತ್ಯೆ: ಡಿಜಿಪಿ ಪ್ರವೀಣ್ ಸೂದ್
ರಾಜ್ಯ

ಕೊರೋನಾ ವಿರುದ್ಧ ಹೋರಾಡುವ ಪೋಲೀಸರಿಗೆ ವಿಮೆ, ತುಟ್ಟಿಭತ್ಯೆ: ಡಿಜಿಪಿ ಪ್ರವೀಣ್ ಸೂದ್

 ಕೊರೋನಾವೈರಸ್ ವಿರುದ್ಧ ಹೋರಾಟದಲ್ಲಿ ತೊಡಗಿರುವ ರಾಜ್ಯದ ಪೋಲೀಸರಿಗೆ ಜೀವವಿಮೆ ಹಾಗೂ ತುಟ್ಟಿಭತ್ಯೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು  ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

ಅಂತರ್ ಜಿಲ್ಲೆ ಸಂಚಾರಕ್ಕಾಗಿ ಇ- ಪಾಸ್ ವಿತರಣೆಗೆ ಗೃಹ ಇಲಾಖೆ ಸಜ್ಜು
ರಾಜ್ಯ

ಅಂತರ್ ಜಿಲ್ಲೆ ಸಂಚಾರಕ್ಕಾಗಿ ಇ- ಪಾಸ್ ವಿತರಣೆಗೆ ಗೃಹ ಇಲಾಖೆ ಸಜ್ಜು

ಕೇಂದ್ರದ ಮಾರ್ಗಸೂಚಿಯಂತೆ ಸೋಮವಾರದಿಂದ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಆಗುತ್ತಿದ್ದು, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಸಂಚರಿಸುವವರಿಗಾಗಿ ಇ-ಪಾಸ್‌ಗಳನ್ನು ವಿತರಿಸಲಾಗುತ್ತಿದೆ.

55 ವರ್ಷ ಮೇಲ್ಪಟ್ಟ ಪೊಲೀಸ್‌ ಸಿಬ್ಬಂದಿ ಕೋವಿಡ್ ಕರ್ತವ್ಯಕ್ಕೆ ಬೇಡ: ಡಿಜಿಪಿ ಪ್ರವೀಣ್ ಸೂದ್ ಆದೇಶ
ರಾಜ್ಯ

55 ವರ್ಷ ಮೇಲ್ಪಟ್ಟ ಪೊಲೀಸ್‌ ಸಿಬ್ಬಂದಿ ಕೋವಿಡ್ ಕರ್ತವ್ಯಕ್ಕೆ ಬೇಡ: ಡಿಜಿಪಿ ಪ್ರವೀಣ್ ಸೂದ್ ಆದೇಶ

ಮಾಹಮಾರಿ ಕೊರೊನಾ ವೈರಸ್ ಹರಡದಂತೆ ತಡೆಯುವ ಕರ್ತವ್ಯ ಮತ್ತು ಇತರ ಕಾರ್ಯಾಚರಣೆಗಳಿಗೆ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಯನ್ನು ‌ನಿಯೋಜಿಸಬಾರದು ಎಂದು ರಾಜ್ಯ ಪೊಲೀಸ್ ಮಹಾನಿದೇಶಕ (ಡಿಜಿ- ಐಜಿಪಿ) ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.