DGP

ಮಹಾರಾಷ್ಟ್ರ: ವಿವಾದಿತ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಡಿಜಿಪಿಯಾಗಿ ಮರು ನೇಮಕ
ಚುನಾವಣೆಗೆ ಮುನ್ನ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶುಕ್ಲಾ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಿದ ನಂತರ ಸಂಜಯ್ ಕುಮಾರ್ ವರ್ಮಾ ಅವರು ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಡಿಜಿಪಿ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರೊಂದಿಗೆ ಚರ್ಚೆ ನಡೆಸಿದರು.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಿಐಡಿಗೆ ವರ್ಗಾವಣೆ
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

2023ರಲ್ಲಿ ಜಮ್ಮು- ಕಾಶ್ಮೀರದಲ್ಲಿ 76 ವಿದೇಶಿ ಉಗ್ರರ ಪೈಕಿ 55 ಮಂದಿ ಹತ್ಯೆ- ಡಿಜಿಪಿ
ಈ ವರ್ಷ ಜಮ್ಮು - ಕಾಶ್ಮೀರದಲ್ಲಿ 76 ವಿದೇಶಿ ಉಗ್ರರ ಬಗ್ಗೆ 55 ಮಂದಿಯನ್ನು ಹತ್ಯೆಗೊಳಿಸಲಾಗಿದೆ. 291 ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ ಮತ್ತು 201 ಸ್ಥಳೀಯ ಕಾರ್ಯಕರ್ತರ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಆರ್ ಆರ್ ಸ್ವೈನ್ ಶನಿವಾರ ತಿಳಿಸಿದ್ದಾರೆ.

ಪಟಾಕಿ ಅಂಗಡಿಗಳಿಗಾಗಿ ಎಸ್ಒಪಿಗಳ ಮರು ರೂಪಿಸಲಾಗುತ್ತಿದೆ: ಡಿಜಿಪಿ ಕಮಲ್ ಪಂತ್ (ಸಂದರ್ಶನ)
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಈ ಹಿನ್ನೆಲೆ ಇದೀಗ ಬೆಂಕಿ ಅವಘಡಗಳಿಗೆ ಬ್ರೇಕ್ ಹಾಕಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕ ಕಮಲ್ ಅವರು ಮುಂದಾಗಿದ್ದಾರೆ.

ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ: ತೆರವಾದ ಡಿಜಿಪಿ ಸ್ಥಾನದ ರೇಸ್ ನಲ್ಲಿ ಅಲೋಕ್ ಮೋಹನ್!
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಐಜಿಪಿ ಅಲೋಕ್ ಮೋಹನ್ ರೇಸ್ ನಲ್ಲಿದ್ದಾರೆ.

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಿದೆ: ಡಿಜಿಪಿ
ಪ್ರತಿದಿನ ಹಲವಾರು ಹೊಸ ಪ್ರಕರಣಗಳು ಮತ್ತು ವಂಚನೆಗಳು ಬೆಳಕಿಗೆ ಬರುತ್ತಿರುವುದು ಆಘಾತಕಾರಿ ಮತ್ತು ಕಳವಳಕಾರಿ ಸಂಗತಿಯಾಗಿದ್ದು, ಸೈಬರ್ ಅಪರಾಧಗಳ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ. ಜನರು ಜಾಗರೂಕರಾಗಿರಬೇಕು ಎಂದು ಪೊಲೀಸ್ ಮಹಾನಿರ್ದೇಶಕ (ಸಿಐಡಿ) ಪಿ ಎಸ್ ಸಂಧು ಅವರು ಶನಿವಾರ ಹೇಳಿದರು.

ಭಾರತ್ ಜೋಡೋ ಯಾತ್ರೆಗೆ ಯಾವುದೇ ಬೆದರಿಕೆ ಇಲ್ಲ: ಜಮ್ಮು ಮತ್ತು ಕಾಶ್ಮೀರ ಡಿಜಿಪಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಗೆ ಬೆದರಿಕೆ ಇರುವ ಬಗ್ಗೆ ಯಾವುದೇ ಗುಪ್ತಚರ ಮಾಹಿತಿ ಇಲ್ಲ ಮತ್ತು ಯಾತ್ರೆ ಕೇಂದ್ರಾಡಳಿತ ಪ್ರದೇಶ ತಲುಪಿದಾಗ ಸೂಕ್ತ ಭದ್ರತೆ ಒದಗಿಸಲಾಗುವುದು...

ಪೋಸ್ಟಿಂಗ್‌ಗೆ ಹಣ: ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಾವು ಪ್ರಕರಣದ ತನಿಖೆ ಡಿಜಿಪಿಗೆ; ಸಿಎಂ ಬಸವರಾಜ ಬೊಮ್ಮಾಯಿ
ಅಮಾನತುಗೊಂಡ ಪೊಲೀಸ್ ಇನ್ಸ್‌ಪೆಕ್ಟರ್ ಸಾವಿನ ಪ್ರಕರಣದ ಕುರಿತು ಗಮನ ಹರಿಸುವಂತೆ ಮತ್ತು ಅಗತ್ಯವಿದ್ದರೆ ತನಿಖೆ ನಡೆಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

