ರಾಜ್ಯಬಿಲ್ ಪಾವತಿ ಕುರಿತು ಮಾತಿನ ಚಕಮಕಿ: ಡಾಬಾಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಸಿಬ್ಬಂದಿ ಸಾವು
ಊಟ ಮಾಡಿದ ಬಿಲ್ ಪಾವತಿಸಿ ಎಂದು ಕೇಳಿದ್ದಕ್ಕೆ ಡಾಬಾಗೆ ಪೆಟ್ರೋಲ್ ಸುರಿದು ಬೆಂಕಿ ಹೆಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಡಾಬಾ ಸಿಬ್ಬಂದಿಯೋರ್ವ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.