ವಿದೇಶಪಾಕ್ನ ಭಾಗವಾಗಿ ಕಾಶ್ಮೀರ ನಕ್ಷೆ ಪ್ರದರ್ಶನ: ಢಾಕಾದಲ್ಲೇ ಬಾಂಗ್ಲಾ ಮಾಜಿ ರಾಜತಾಂತ್ರಿಕನ ಬೆವರಿಳಿಸಿದ ಭಾರತೀಯ ಅಧಿಕಾರಿ ಪೂಜಾ, Video!
ಭಾರತದಲ್ಲಿ ಬಾಂಗ್ಲಾದೇಶದ ಮಾಜಿ ಹೈಕಮಿಷನರ್ ಕರೀಮ್ ಪ್ರಸ್ತುತಿ ಪಡಿಸುತ್ತಿದ್ದಾಗ ಜಮ್ಮು-ಕಾಶ್ಮೀರ ಪಾಕ್ನ ಭಾಗವಾಗಿ ಚಿತ್ರಿಸುವ ನಕ್ಷೆಯನ್ನು ಪ್ರದರ್ಶಿಸಿದರು. ಇದನ್ನು ನೋಡಿದ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿ ಪೂಜಾ ಕುಮಾರಿ ಝಾ ಅವರು ತಕ್ಷಣವೇ ಆಕ್ಷೇಪಿಸಿದರು.