ವಿದೇಶಢಾಕಾ-ಲಂಡನ್ ವಿಮಾನದಲ್ಲಿ ಟಿ-ಶರ್ಟ್ ಹರಿದುಕೊಂಡು ಪರಸ್ಪರ ಹೊಡೆದಾಡಿಕೊಂಡ ಪ್ರಯಾಣಿಕರು; Video Viral
ಈ ಘಟನೆಯಿಂದ ವಿಮಾನದಲ್ಲಿದ್ದ ಇತರ ಪ್ರಯಾಣಿಕರಲ್ಲಿ, ಅದರಲ್ಲೂ ಮಕ್ಕಳು ಮತ್ತು ವೃದ್ಧರಲ್ಲಿ ಆತಂಕ ಉಂಟಾಯಿತು. ಸೆಪ್ಟೆಂಬರ್ 16, 2026ರಂದು ತಾನು ಆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದುದಾಗಿ ತಿಳಿಸಿರುವ ಉದ್ದಿನ್ ಅಲಿಮ್ ಎಂಬ ವ್ಯಕ್ತಿ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ