Dhananjay

ವಿಚಾರಣೆ ನೆಪದಲ್ಲಿ ಜನರನ್ನು ಠಾಣೆಗೆ ಕರೆದು ಇನ್‌ಸ್ಪೆಕ್ಟರ್ ಧನಂಜಯ್ ಕಿರುಕುಳ ಕೊಡ್ತಾರಾ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ
ರಾಜ್ಯ

ವಿಚಾರಣೆ ನೆಪದಲ್ಲಿ ಜನರನ್ನು ಠಾಣೆಗೆ ಕರೆದು ಇನ್‌ಸ್ಪೆಕ್ಟರ್ ಧನಂಜಯ್ ಕಿರುಕುಳ ಕೊಡ್ತಾರಾ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಅವರ ಧಮ್ಕಿಗೆ ಸಂಬಂಧಿಸಿದ ವಿಡಿಯೋ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಭಾರೀ ಸದ್ದು ಮಾಡುತ್ತಿದೆ.

ಶ್ರೀನಿಧಿ ಬೆಂಗಳೂರು ನಿರ್ದೇಶನದ ವೆಬ್ ಸರಣಿ 'ಜೆರಾಕ್ಸ್'ನಲ್ಲಿ ನಟ ಡಾಲಿ ಧನಂಜಯ್; ಒಟಿಟಿಗೆ ಎಂಟ್ರಿ!
ಸಿನಿಮಾ ಸುದ್ದಿ

ಶ್ರೀನಿಧಿ ಬೆಂಗಳೂರು ನಿರ್ದೇಶನದ ವೆಬ್ ಸರಣಿ 'ಜೆರಾಕ್ಸ್'ನಲ್ಲಿ ನಟ ಡಾಲಿ ಧನಂಜಯ್; ಒಟಿಟಿಗೆ ಎಂಟ್ರಿ!

ಶ್ರೀನಿಧಿ ಬೆಂಗಳೂರು ಅವರು ಜೆರಾಕ್ಸ್ ಮೂಲಕ ಬರಹಗಾರ ಮತ್ತು ನಿರ್ದೇಶಕರಾಗಿ ಒಟಿಟಿ ಸ್ವರೂಪದಲ್ಲಿ ತಮ್ಮ ಚೊಚ್ಚಲ ನಿರ್ದೇಶನ ಮಾಡಲಿದ್ದಾರೆ.

'666 ಆಪರೇಷನ್ ಡ್ರೀಮ್ ಥಿಯೇಟರ್' ಚಿತ್ರದ ಪೋಸ್ಟರ್ ರಿಲೀಸ್; ರೆಟ್ರೋ ಲುಕ್‌ನಲ್ಲಿ ನಟ ಧನಂಜಯ್!
ಸಿನಿಮಾ ಸುದ್ದಿ

'666 ಆಪರೇಷನ್ ಡ್ರೀಮ್ ಥಿಯೇಟರ್' ಚಿತ್ರದ ಪೋಸ್ಟರ್ ರಿಲೀಸ್; ರೆಟ್ರೋ ಲುಕ್‌ನಲ್ಲಿ ನಟ ಧನಂಜಯ್!

ಟಗರು ಮತ್ತು ಭಜರಂಗಿ 2 ಚಿತ್ರಗಳ ನಂತರ, ಶಿವಣ್ಣ ಮತ್ತು ಧನಂಜಯ್ '666 ಆಪರೇಷನ್ ಡ್ರೀಮ್ ಥಿಯೇಟರ್‌' ಚಿತ್ರಕ್ಕಾಗಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ನಾಗಭೂಷಣ್ ನಟನೆಯ 'ವಿದ್ಯಾಪತಿ' ಚಿತ್ರದ ವಿಶೇಷ ಪಾತ್ರದಲ್ಲಿ ನಟ ಡಾಲಿ ಧನಂಜಯ್!
ಸಿನಿಮಾ ಸುದ್ದಿ

ನಾಗಭೂಷಣ್ ನಟನೆಯ 'ವಿದ್ಯಾಪತಿ' ಚಿತ್ರದ ವಿಶೇಷ ಪಾತ್ರದಲ್ಲಿ ನಟ ಡಾಲಿ ಧನಂಜಯ್!

'ವಿದ್ಯಾಪತಿ' ಚಿತ್ರದಲ್ಲಿ ನಾಗಭೂಷಣ ಅವರ ಜೊತೆಗೆ ಉಪಾಧ್ಯಕ್ಷ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟಿದ್ದ ಮಲೈಕಾ ವಸುಪಾಲ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ಹೇಮಂತ್ ಎಂ ರಾವ್ ಜೊತೆ ಡಾಲಿ ಧನಂಜಯ್ ಹೊಸ ಚಿತ್ರ?
ಸಿನಿಮಾ ಸುದ್ದಿ

'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ಹೇಮಂತ್ ಎಂ ರಾವ್ ಜೊತೆ ಡಾಲಿ ಧನಂಜಯ್ ಹೊಸ ಚಿತ್ರ?

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರಾ ಜೆ ಆಚಾರ್ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ನಂತರ ಹೇಮಂತ್ ರಾವ್ ಅವರು ಶಿವರಾಜ್‌ಕುಮಾರ್ ಅವರ 'ಭೈರವನ ಕೊನೆ ಪಾಠ' ಚಿತ್ರ ನಿರ್ದೇಶಿಸಲು ಎದುರು ನೋಡುತ್ತಿದ್ದಾರೆ.

ಡಾಲಿ ಜೊತೆ ಕೆ.ಮಾದೇಶ್ ಹೊಸ ಸಿನಿಮಾ: ಔಟ್ ಅಂಡ್ ಔಟ್ ಮಾಸ್ ಚಿತ್ರಕ್ಕೆ ಧನಂಜಯ್ ಸಜ್ಜು!
ಸಿನಿಮಾ ಸುದ್ದಿ

ಡಾಲಿ ಜೊತೆ ಕೆ.ಮಾದೇಶ್ ಹೊಸ ಸಿನಿಮಾ: ಔಟ್ ಅಂಡ್ ಔಟ್ ಮಾಸ್ ಚಿತ್ರಕ್ಕೆ ಧನಂಜಯ್ ಸಜ್ಜು!

ಟಿ.ಎಸ್.ನಾಗಾಭರಣ ನಿರ್ದೇಶನದ ನಾಡಪ್ರಭು ಕೆಂಪೇಗೌಡ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ ಹಾಗೂ ಉತ್ತರಕಾಂಡದ ತಯಾರಿಯಲ್ಲಿದ್ದಾರೆ. ಇವುಗಳ ನಡುವೆ ಹೊಸ ಪ್ರಾಜೆಕ್ಟ್‌ಗಾಗಿ ನಿರ್ದೇಶಕ ಕೆ ಮಾದೇಶ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಬಹುನಿರೀಕ್ಷಿತ ಸಿನಿಮಾಗಳ ಪೈಪೋಟಿ: ಡಾಲಿ ಧನಂಜಯ್ ನಟನೆಯ 'ಉತ್ತರಕಾಂಡ' ಡಿಸೆಂಬರ್‌ನಲ್ಲಿ ತೆರೆಗೆ ಬರಲು ಸಿದ್ಧ
ಸಿನಿಮಾ ಸುದ್ದಿ

ಬಹುನಿರೀಕ್ಷಿತ ಸಿನಿಮಾಗಳ ಪೈಪೋಟಿ: ಡಾಲಿ ಧನಂಜಯ್ ನಟನೆಯ 'ಉತ್ತರಕಾಂಡ' ಡಿಸೆಂಬರ್‌ನಲ್ಲಿ ತೆರೆಗೆ ಬರಲು ಸಿದ್ಧ

ಡಿಸೆಂಬರ್ ತಿಂಗಳಿನಲ್ಲಿ ರಾಜ್ಯದ ಎಲ್ಲಾ ಚಿತ್ರಮಂದಿರಗಳು ಭರ್ತಿಯಾಗಲಿವೆ. ಏಕೆಂದರೆ, ಆ ವೇಳೆಗೆ ಕನ್ನಡದ ಬಹುನಿರೀಕ್ಷಿತ ಹಲವು ಸಿನಿಮಾಗಳು ತೆರೆಗೆ ಬರಲು ಯೋಜಿಸುತ್ತಿದ್ದು, ಪ್ರೇಕ್ಷಕರಿಗೆ ಹಬ್ಬ. ದರ್ಶನ್, ಧ್ರುವ ಸರ್ಜಾ ಮತ್ತು ಡಾಲಿ ಧನಂಜಯ್ ಅಭಿನಯದ ತೀವ್ರ ಕುತೂಹಲ ಕೆರಳಿಸಿರುವ ಸಿನಿಮಾಗಳು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣಲು ಸಿದ್ಧವಾಗುತ್ತಿವೆ.

ಸಾಲು ಸಾಲು ಚಿತ್ರಗಳಲ್ಲಿ ಧನಂಜಯ್ ಬ್ಯುಸಿ; ಅಣ್ಣ from Mexico ಗಾಗಿ ಹಳ್ಳಿ ಅವತಾರದಲ್ಲಿ ನಟ ಮಿಂಚಿಂಗ್
ಸಿನಿಮಾ ಸುದ್ದಿ

ಸಾಲು ಸಾಲು ಚಿತ್ರಗಳಲ್ಲಿ ಧನಂಜಯ್ ಬ್ಯುಸಿ; ಅಣ್ಣ from Mexico ಗಾಗಿ ಹಳ್ಳಿ ಅವತಾರದಲ್ಲಿ ನಟ ಮಿಂಚಿಂಗ್

ಸದ್ಯ ಹಲವು ಯೋಜನೆಗಳಲ್ಲಿ ಬ್ಯುಸಿಯಾಗಿರುವ ನಟ ಧನಂಜಯ್ ಇದೀಗ ಶಂಕರ್ ಗುರು ನಿರ್ದೇಶನದ 'ಅಣ್ಣ ಫ್ರಂ ಮೆಕ್ಸಿಕೋ'ದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಇದೀಗ ನಟನ ಇತ್ತೀಚಿನ ಆನ್-ಸೆಟ್ ಫೋಟೊ ಬಿಡುಗಡೆಯಾಗಿದ್ದು, ಬಿಳಿ ಅಂಗಿ ಮತ್ತು ಧೋತಿಯನ್ನು ಧರಿಸಿ ಗ್ರಾಮೀಣ ಭಾಗದ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

'ಕೋಟಿ'ಯಲ್ಲಿ ಡಾಲಿ ಧನಂಜಯ್ ಎದುರು ಖಳನಾಯಕನಾಗಿ ನಟ ರಮೇಶ್ ಇಂದಿರಾ ಮಿಂಚು; ಪೋಸ್ಟರ್ ಬಿಡುಗಡೆ
ಸಿನಿಮಾ ಸುದ್ದಿ

'ಕೋಟಿ'ಯಲ್ಲಿ ಡಾಲಿ ಧನಂಜಯ್ ಎದುರು ಖಳನಾಯಕನಾಗಿ ನಟ ರಮೇಶ್ ಇಂದಿರಾ ಮಿಂಚು; ಪೋಸ್ಟರ್ ಬಿಡುಗಡೆ

ಡಾಲಿ ಧನಂಜಯ ಅಭಿನಯದ ಕೋಟಿ ಚಿತ್ರದ ಮೂಲಕ ಕನ್ನಡ ಕಿರುತೆರೆಯಲ್ಲಿ ಹೆಸರು ಮಾಡಿದ್ದ ಪರಮ್ ನಿರ್ದೇಶನಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಕೋಟಿ ಚಿತ್ರದಲ್ಲಿ ನಟ ರಮೇಶ್ ಇಂದಿರಾ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿರುವುದಾಗಿ ಚಿತ್ರತಂಡ ಈ ಹಿಂದೆ ಘೋಷಿಸಿತ್ತು. ಇದೀಗ ಚಿತ್ರದಲ್ಲಿ ನಟನ ಪಾತ್ರದ ಪೋಸ್ಟರ್ ಅನ್ನು ಅನಾವರಣಗೊಳಿಸಿದ್ದು, ದಿನೂ ಸಾವ್ಕಾರ್ ಎಂಬ ಪಾತ್ರವನ್ನು ನಿರ್ವಹಿಸಲಿದ್ದಾರೆ.