Dhananjay

ಸ್ಟಾರ್ ನಟನ ಸಿನಿಮಾ ಮೂಲಕ ರಮ್ಯಾ ಕಮ್ ಬ್ಯಾಕ್: 'ಉತ್ತರಕಾಂಡ’ದಲ್ಲಿ ಡಾಲಿ ಜೊತೆ ರೊಮ್ಯಾನ್ಸ್ ?
ಇದೀಗ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು, ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಚಿತ್ರದ ಮೂಲಕ ರಮ್ಯಾ ಬಣ್ಣದ ಪ್ರಪಂಚಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾಹಿತಿ ಇದೆ. ಸದ್ಯದಲ್ಲೇ ಈ ಸುದ್ದಿ ಅಧಿಕೃತವಾಗಲಿದೆ ಎಂದೂ ಹೇಳಲಾಗುತ್ತಿದೆ.

ಶೈಕ್ಷಣಿಕ ಮತ್ತು ಪ್ರಾಯೋಗಿಕ ಜ್ಞಾನ ನನಗೆ ಆತ್ಮವಿಶ್ವಾಸ ನೀಡಿದೆ: 'ಹೆಡ್ ಬುಷ್' ನಿರ್ದೇಶಕ ಶೂನ್ಯ
ಶೈಕ್ಷಣಿಕ ಮತ್ತು ಪ್ರಾಯೋಗಿಕ ಜ್ಞಾನ ನನಗೆ ಆತ್ಮವಿಶ್ವಾಸವನ್ನು ನೀಡಿದ್ದು, ಇದರಿಂದಲೇ ಸ್ವತಂತ್ರವಾಗಿ ಚಿತ್ರವನ್ನು ನಿರ್ದೇಶಿಸಿದೆ ಎಂದು ಹೆಡ್ ಬುಷ್ ನಿರ್ದೇಶಕ ಶೂನ್ಯ ಅವರು ಹೇಳಿದ್ದಾರೆ.

ಹೆಡ್ ಬುಷ್ ಸಿನಿಮಾ ಬೆಂಗಳೂರು ನಗರಕ್ಕೆ ಸಂಬಂಧಿಸಿದ್ದು, ಒಬ್ಬ ವ್ಯಕ್ತಿಯ ಜೀವನವಲ್ಲ!
ನಟ ಧನಂಜಯ್ ಅವರ ಡಾಲಿ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಎರಡನೇ ಚಿತ್ರ ಹೆಡ್ ಬುಷ್ ಅಕ್ಟೋಬರ್ 21 ಕ್ಕೆ ತೆರೆಗೆ ಬರಲಿದೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿರುವ ಚಿತ್ರವು ಬೆಂಗಳೂರು ಮಾಫಿಯಾ ಕುರಿತು ಬರಹಗಾರ ಅಗ್ನಿ ಶ್ರೀಧರ್ ಬರೆದಿರುವ 'ಮೈ ಡೇಸ್ ಇನ್ ದಿ ಅಂಡರ್‌ವರ್ಲ್ಡ್: ರೈಸ್' ಅನ್ನು ಆಧರಿಸಿದೆ.

ಹೆಡ್ ಬುಷ್ ಸಿನಿಮಾ ಪ್ರಚಾರಕ್ಕೆ ಧನಂಜಯ್ ಮತ್ತು ತಂಡಕ್ಕೆ ರೆಟ್ರೋ ಗೆಟಪ್!
ಧನಂಜಯ್ ಮತ್ತು ಇತರ ಕಲಾವಿದರು ಬೆಲ್ ಬಾಟಂ ತೊಟ್ಟು ಅಂಬಾಸಿಡರ್ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಇವರ ಪ್ರಚಾರ ತಂತ್ರಗಳ ಬಗ್ಗೆ ಹೆಡ್ ಬುಷ್ ತಂಡ ಸಂತೋಷಪಡುತ್ತಿದೆ. ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗ್ತಿದೆ. ಈ ಹಿನ್ನೆಲೆಯಲ್ಲಿ ಧನಂಜಯ್, ನಿರ್ಮಾಪಕರನ್ನೊಳಗೊಂಡ ತಂಡ ವಿಶ್ವ ಪರ್ಯಟನೆ ಮಾಡ್ತಾ, ಸಿನಿಮಾ ಪ್ರಚಾರ ಮಾಡುತ್ತಿದೆ.

ನಟ ರಾಕ್ಷಸ ಧನಂಜಯ್ 26ನೇ ಸಿನಿಮಾಗೆ ತೆಲುಗು ನಿರ್ದೇಶಕ ಈಶ್ವರ್ ಕಾರ್ತಿಕ್ ಆ್ಯಕ್ಷನ್-ಕಟ್!
ಕನ್ನಡದಲ್ಲೂ ತೆರೆಕಂಡ ಭೈರವ ಗೀತ ಚಿತ್ರದ ಮೂಲಕ ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಧನಂಜಯ್, ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಪೆಂಗ್ವಿನ್ ಚಿತ್ರವನ್ನು ನಿರ್ದೇಶಿಸಿದ್ದ ಈಶ್ವರ್ ಕಾರ್ತಿಕ್ ಅವರ ನಿರ್ದೇಶನದ ಮುಂಬರುವ ಚಿತ್ರದಲ್ಲಿ ಧನಂಜಯ್ ಕಾಣಿಸಿಕೊಳ್ಳಲಿದ್ದಾರೆ.

ಪ್ರೇಕ್ಷಕರಿಗೆ ಕನೆಕ್ಟ್ ಆಗುವ ಯಾವುದೇ ವಿಷಯ ಮಾಸ್ ಚಿತ್ರವಾಗುತ್ತದೆ: ನಟ ಧನಂಜಯ್
'ನಾನು ಸಿನಿಮಾದ ಸೃಜನಶೀಲ ಪ್ರಕ್ರಿಯೆಯನ್ನು ಆನಂದಿಸುತ್ತೇನೆ. ನಾನು ಪ್ರತಿ ಚಿತ್ರದಿಂದ ಒಳ್ಳೆಯ ನೆನಪುಗಳನ್ನು ಪಡೆಯಲು ಬಯಸುತ್ತೇನೆ. ಏಕೆಂದರೆ ಅವುಗಳನ್ನು ನಮ್ಮ ನಂತರದ ದಿನಗಳಲ್ಲಿ ನಾವು ನೆನಪಿಸಿಕೊಳ್ಳುತ್ತೇವೆ' ಎನ್ನುತ್ತಾರೆ ಧನಂಜಯ್.

ರೋಹಿತ್ ಪದಕಿ ನಿರ್ದೇಶನದ ಸಿನಿಮಾದಲ್ಲಿ ಡಾಲಿ ಧನಂಜಯ್: 'ಉತ್ತರಕಾಂಡ' ಫರ್ಸ್ಟ್ ಲುಕ್ ರಿಲೀಸ್!
ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿರುವ ರೋಹಿತ್ ಪದಕಿ ನಿರ್ದೇಶನದ ಉತ್ತರಕಾಂಡದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ. ಈ ಹಿಂದೆಯೇ ಟೈಟಲ್ ರಿವೀಲ್ ಮಾಡಿದ್ದ ನಿರ್ದೇಶಕರು ಇದೀಗ ಫರ್ಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ.

'ಹೊಯ್ಸಳ' ಚಿತ್ರದಲ್ಲಿ 'ಗುರು ದೇವ್' ಪೋಲೀಸ್ ಪಾತ್ರದಲ್ಲಿ ಡಾಲಿ ಧನಂಜಯ್!
ಡಾಲಿ ಧನಂಜಯ ನಟಿಸುತ್ತಿರುವ ‘ಹೊಯ್ಸಳ’ ಸಿನಿಮಾದ ಚಿತ್ರೀಕರಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿದೆ. ಡಾಲಿ ಧನಂಜಯ ಈ ಚಿತ್ರದಲ್ಲಿ ಗುರು ದೇವ್ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

'ಬೈರಾಗಿ' ಹೀರೋ ಕೇಂದ್ರಿತ ಸಿನಿಮಾವಾದರೂ ಮಹಿಳಾ ನಾಯಕಿಯರದ್ದು ಪ್ರಬಲ ಪಾತ್ರ!
ಬೈರಾಗಿಯು ನಾಯಕ-ಕೇಂದ್ರಿತ ಚಿತ್ರವಾಗಿ ಬರಬಹುದು, ಆದರೆ ಅದರಲ್ಲಿ ಪ್ರಮುಖ ಪಾತ್ರಗಳಲ್ಲಿ ಮಹಿಳೆಯರಿದ್ದಾರೆ ಎಂದು ಅದರ ನಿರ್ದೇಶಕ ವಿಜಯ್ ಮಿಲ್ಟನ್ ಹೇಳಿದ್ದಾರೆ.

