Dhananjay

ಗ್ಯಾಂಗ್'ಸ್ಟರ್ ಡ್ರಾಮಾ 'ಹೆಡ್ ಬುಷ್' ಚಿತ್ರ ಅಕ್ಟೋಬರ್ 21ಕ್ಕೆ ಬಿಡುಗಡೆ
ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಚಿತ್ರ ಅಕ್ಟೋಬರ್ 21 ರಂದು ಬಿಡುಗಡೆಯಾಗಲಿದೆ.

'ಬಡವ ರಾಸ್ಕಲ್' ಧನಂಜಯ್ ಸಂದರ್ಶನ...
ಬಡವ ರಾಸ್ಕಲ್ ಚಿತ್ರದ ನಟ ಧನಂಜಯ್ ಸಿನಿಮಾ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನ ಇದಾಗಿದೆ.

ಕನ್ನಡಿಗರ ಕಣ್ಮಣಿ ಡಾ. ರಾಜಕುಮಾರ್ ಈ ಸಿನಿಮಾ ನೋಡಿದ್ದಿದ್ದರೆ ಬಡವ ರಾಸ್ಕಲ್ ಅಂದುಬಿಡೋರು: ಬಡವ ರಾಸ್ಕಲ್ ಚಿತ್ರವಿಮರ್ಶೆ
ಅಣ್ಣಾವ್ರು, ತಮ್ಮ ಸಿನಿಮಾಗಳಲ್ಲಿ ಕುಡುಕರು, ಸ್ಮೋಕ್ ಮಾಡುವವರು ಹಾಗೂ ಪೋಕರಿಗಳತ್ತ ಒಮ್ಮೆ ಮೇಲಿಂದ ಕೆಳಕ್ಕೆ ಕೆಂಗಣ್ಣು ಬೀರಿ 'ಬಡವ ರಾಸ್ಕಲ್' ಎಂದು ಗದರಿಸುತ್ತಿದ್ದರು. ಅದಕ್ಕೆ ತಕ್ಕನಾಗಿ ನಟಿಸಿರುವ ನಾಯಕ ನಟ ಧನಂಜಯ್, 'ಬಡವ ರಾಸ್ಕಲ್' ಪದಗುಚ್ಚಕ್ಕೆ ನ್ಯಾಯ ಒದಗಿಸಿದ್ದಾರೆ. ಈ ಸಿನಿಮಾ ಮೂಲಕ ಆ ಬೈಗುಳವೂ ಜೋಗುಳವಾಗಲಿದೆ.

'ಬಡವ ರಾಸ್ಕಲ್' ಪ್ರಾಮಾಣಿಕ ಪ್ರಯತ್ನವಾಗಿದೆ: ನಟ, ನಿರ್ಮಾಪಕ ಧನಂಜಯ್
ರಂಗಭೂಮಿ ಕಲಾವಿದನಾಗಿ ಜಯನಗರ 4th ಬ್ಲಾಕ್ ಕಿರುಚಿತ್ರದ ಮೂಲಕ ಮೊದಲ ಬಾರಿಗೆ ಕ್ಯಾಮರಾ ಎದುರಿಸಿದ ಧನಂಜಯ್, ಡೈರೆಕ್ಟರ್ ಸ್ಪೆಷಲ್ ಚಿತ್ರದೊಂದಿಗೆ ಬೆಳ್ಳಿ ತೆರೆ ಪ್ರವೇಶದೊಂದಿಗೆ ಸ್ಯಾಂಡಲ್ ವುಡ್ ನಲ್ಲಿ ತನ್ನದೇ ಆದ ಸ್ಥಾನ ಪಡೆದಿದ್ದು, ಬಹುಮುಖ ಪ್ರತಿಭೆಯ ಹೀರೋ ಆಗಿ ಮಿಂಚುತ್ತಿದ್ದಾರೆ.

ಧನಂಜಯ್ ಅಭಿನಯದ 'ಬಡವ ರಾಸ್ಕಲ್' ಚಿತ್ರದ ಟ್ರೈಲರ್
ಡಾಲಿ ಖ್ಯಾತಿಯ ಧನಂಜಯ್ ಮತ್ತು ಅಮೃತ ಅಯ್ಯಂಗಾರ್ ಅಭಿನಯದ ಬಡವ ರಾಸ್ಕಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದಾರೆ.

ಬಡವ ರಾಸ್ಕಲ್ 'ಕಾಮನ್ ಮ್ಯಾನ್' ಚಿತ್ರ: ನಟ ಧನಂಜಯ್
ಡಾಲಿ ಧನಂಜಯ್ ಅಭಿನಯದ 'ಬಡವ ರಾಸ್ಕಲ್' ಚಿತ್ರವು ಇದೇ ಡಿಸೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರದ ಟ್ರೇಲರ್ ಡಿಸೆಂಬರ್ 9 ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

'ಜಮಾಲಿಗುಡ್ಡ' ಕ್ಕೆ ಬರ್ತಿದ್ದಾರೆ ಡಾಲಿ ಧನಂಜಯ್ ಮತ್ತು ಅದಿತಿ ಪ್ರಭುದೇವ!
'ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ' ಎಂಬ ಹೊಸ ಚಿತ್ರದಲ್ಲಿ ಡಾಲಿ ಧನಂಜಯ್ ಹಾಗೂ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ.

'ಹೆಡ್ ಬುಷ್' ನಲ್ಲಿ ಪ್ರೊಫೆಸರ್ ಆಗಿ ಕ್ರೇಜಿಸ್ಟಾರ್ ರವಿಚಂದ್ರನ್ ಎಂಟ್ರಿ!
ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ತಂಡವನ್ನು ಕ್ರೇಜಿ ಸ್ಟಾರ್ ರವಿಚಂದ್ರನ್ ಸೇರಿದ್ದಾರೆ. ಸಿನಿಮಾ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ರವಿಚಂದ್ರನ್ ಹೆಡ್ ಬುಷ್ ಸಿನಿಮಾದಲ್ಲಿ ತಾವು ಪ್ರೊಫೆಸರ್ ಪಾತ್ರ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಅವಕಾಶಗಳು ನಮ್ಮನ್ನರಸಿ ಬಂದಾಗ ಸುಮ್ಮನೆ ಕೂರಬಾರದು: ನಟ ಧನಂಜಯ್ ಟಾಕಿಂಗ್
ಸಾಲು ಸಾಲು ಸಿನಿಮಾ ಅವಕಾಶಗಳು ಧನಂಜಯ್ ಅವರನ್ನು ಆಗಸ್ಟ್ ತಿಂಗಳಲ್ಲಿ ಹುಡುಕಿಕೊಂಡು ಬಂದಿದ್ದೇ ಅವರು ಬ್ಯುಸಿಯಾಗಲು ಕಾರಣ. ಎಲ್ಲಕ್ಕಿಂತ ಹೆಚ್ಚಾಗಿ ಒಳ್ಳೊಳ್ಳೆ ಕಥೆಯುಳ್ಳ ಸಿನಿಮಾ ಅವಕಾಶಗಳು ಅವರನ್ನರಸಿ ಬಂದಿದ್ದು ಅವರ ಸಂತಸವನ್ನು ಇಮ್ಮಡಿಗೊಳಿಸಿದೆ.

