Dhananjay

ಹೆಡ್-ಬುಷ್ ಚಿತ್ರಕ್ಕೆ ಡಾಲಿ ಧನಂಜಯ್ ನಿರ್ಮಾಪಕ
ನಾಯಕ ನಟನಾಗಿ, ವಿಲನ್ ಆಗಿ ಈಗಾಗಲೇ ಅಭಿನಯ ಪ್ರತಿಭೆ ಸಾಬೀತು ಮಾಡಿರುವ ಧನಂಜಯ್ ಅವರು ಇದೀಗ ಹೆಡ್-ಬುಷ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿ ಹೊರಹೊಮ್ಮಿದ್ದಾರೆ.

ಧನಂಜಯ್ ಮತ್ತು ಕೆಆರ್‌ಜಿ ಸ್ಟುಡಿಯೋಸ್ ನಡುವೆ ಹಲವು ಚಿತ್ರಗಳ ಒಪ್ಪಂದಕ್ಕೆ ಸಹಿ!
ರತ್ನನ್ ಪ್ರಪಂಚ ಚಿತ್ರಕ್ಕಾಗಿ ಕೆಆರ್‌ಜಿ ಸ್ಟುಡಿಯೋ ಜೊತೆ ಕೈಜೋಡಿಸಿರುವ ಧನಂಜಯ್ ಪ್ರೊಡಕ್ಷನ್ ಹೌಸ್‌ನೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಂಡಿದ್ದಾರೆ.

'ಹೆಡ್ ಬುಷ್' ಸಿನಿಮಾ ಶೂಟಿಂಗ್ ಸ್ಥಳ ಹುಡುಕಾಟವೇ ದೊಡ್ಡ ಸವಾಲು!
ಬೆಂಗಳೂರಿನ ಮೊದಲ ಅಂಡರ್ ವರ್ಲ್ಡ್ ಡಾನ್ ಎಂಪಿ ಜಯರಾಜ್ ಜೀವನ ಚರಿತ್ರೆ ಆಧಾರಿತ 'ಹೆಡ್ ಬುಷ್' ಸಿನಿಮಾದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ.

ಕೊರೋನಾ ಸಾವು-ನೋವುಗಳು ನನ್ನನ್ನು ಘಾಸಿಗೊಳಿಸಿವೆ: ಡಾಲಿ ಧನಂಜಯ್
ಕಳೆದ ಆಗಸ್ಟ್ ತಿಂಗಳಿಂದ ಡಾಲಿ ಧನಂಜಯ ಹಲವು ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಭಾನುವಾರ ಸುಕುಮಾರ್ ಅವರ ಪುಷ್ಪಾ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ವಾಪಸಾದರು.

ಡಾಲಿ ಧನಂಜಯ್ ನಟನೆಯ 'ರತ್ನನ್ ಪ್ರಪಂಚ' ಶೂಟಿಂಗ್ ನವೆಂಬರ್ 9 ರಿಂದ ಆರಂಭ
ಡಾಲಿ ಧನಂಜಯ ನಟನೆಯ ರತ್ನನ್ ಪ್ರಪಂಚ ಸಿನಿಮಾ ಶೂಟಿಂಗ್ ನವೆಂಬರ್ 9 ರಿಂದ ಆರಂಭವಾಗಲಿದೆ, ರೋಹಿತ್ ಪಡಕಿ ನಿರ್ದೇಶನದ ರತ್ನನ್ ಪ್ರಪಂಚ ಕಮರ್ಷಿಯಲ್ ಎಂಟರ್ಟೈನರ್ ಆಗಿದ್ದು, ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

ಧನಂಜಯ್ 'ಬಡವ ರಾಸ್ಕಲ್' ಗೆ ವಿಸ್ಮಯಕಾರಿ ಕ್ಲೈಮ್ಯಾಕ್ಸ್: ನಿರ್ದೇಶಕ ಗುರುಪ್ರಸಾದ್
ಡಾಲಿ ಪಿಕ್ಚರ್ಸ್‌ನ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ "ಬಡವ ರಾಸ್ಕಲ್" ಡಾಲಿ ಧನಂಜಯ್ ಬ್ಯಾನರ್‌ನಿಂದ ಮೂಡಿ ಬರುತ್ತಿರುವ ಮೊದಲ ಚಿತ್ರವಾಗಿದೆ. "ಎದ್ದೇಳು ಮಂಜುನಾಥ" ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಈ ಚಿತ್ರದಲ್ಲಿ ಅತಿಥಿ ಕಲಾವಿದರಾಗಿ ಕಾಣಿಸಿಕೊಂಡಿದ್ದಾರೆ

ಅಂತಿಮ ಹಂತದ ಚಿತ್ರೀಕರಣದಲ್ಲಿ 'ಬಡವ ರಾಸ್ಕಲ್'
ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ಬಡವ ರಾಸ್ಕರ್ ಚಿತ್ರದ ಚೀತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಚಿತ್ರತಂಡ ಅಂತಿಮ ಹಂತದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದೆ.

ನಿರ್ದೇಶಕ ಎಸ್.ರವೀಂದ್ರನಾಥ್ ಚಿತ್ರದಲ್ಲಿ ಜೋಡಿಯಾದ ಧನಂಜಯ್- ರಚಿತಾ ರಾಮ್!
ಧನಂಜಯ್ ಮತ್ತು ರಚಿತಾ ರಾಮ್ ಪ್ರಸ್ತುತ ತಮ್ಮ ಮುಂಬರುವ ರೊಮ್ಯಾಂಟಿಕ್ ಡ್ರಾಮಾಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದನ್ನು "ಪುಷ್ಪಕ ವಿಮಾನ"ರ್ದೇಶಕ ಎಸ್.ರವೀಂದ್ರನಾಥ್ ಅವರು ಕರಾವಳಿ ಕರ್ನಾಟಕದ ಕುಂದಾಪುರದಲ್ಲಿ ಚಿತ್ರೀಕರಿಸಿದ್ದಾರೆ.

'ರತ್ನನ್ ಪ್ರಪಂಚ'ದ ಮೂಲಕ ಬೆಳ್ಳಿಪರದೆಗೆ ಉಮಾಶ್ರೀ ಕಂ ಬ್ಯಾಕ್
ರೋಹಿತ್ ಪಡಕಿಯ "ರತ್ನನ್ ಪ್ರಪಂಚ" ದಲ್ಲಿ ಧನಂಜಯ್ ಮತ್ತು ರೆಬಾ ಮೋನಿಕಾ ಜಾನ್ ಪ್ರಮುಖ ತಾರಾಂಗಣದಲ್ಲಿದ್ದಾರೆ. ಆದರೆ ಸುದ್ದಿ ಅದಲ್ಲ. ಹಿರಿಯ ನಟಿ, ರಾಜಕಾರಣಿ ಉಮಾಶ್ರೀ ಈ ಚಿತ್ರದ ಮೂಲಕ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಳ್ಳುತ್ತಿದಾರೆ. ಈ ಹಿಂದೆ "ಲವ್ ಯು ಆಲಿಯಾ" ಚಿತ್ರದಲ್ಲಿ ಕಡೆಬಾರಿಗೆ ನಟಿಸಿದ್ದ ಉಮಾಶ್ರೀ ಐದು ವರ್ಷಗಳ ನಂತರ ಮತ್ತೆ ಸಿನಿ ಪರದೆ ಮೇಲೆ ಕಾ

