Dhanashree Verma

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಜೊತೆಗೆ ಡೇಟಿಂಗ್ ವದಂತಿ; ಕೊನೆಗೂ ಮೌನ ಮುರಿದ ಆರ್‌ಜೆ ಮಹ್ವಾಶ್ ಹೇಳಿದ್ದೇನು?
ಕ್ರಿಕೆಟ್

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಜೊತೆಗೆ ಡೇಟಿಂಗ್ ವದಂತಿ; ಕೊನೆಗೂ ಮೌನ ಮುರಿದ ಆರ್‌ಜೆ ಮಹ್ವಾಶ್ ಹೇಳಿದ್ದೇನು?

ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಇನ್‌ಸ್ಟಾಗ್ರಾಂ ಸೆಲೆಬ್ರಿಟಿ ಆರ್‌ಜೆ ಮಹ್ವಾಶ್ ಅವರೊಂದಿಗೆ ಚಾಹಲ್ ಕಾಣಿಸಿಕೊಂಡಾಗಿನಿಂದ, ಈ ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಊಹಾಪೋಹಗಳು ಕೇಳಿಬರುತ್ತಿವೆ.

ಧನಶ್ರೀ ವರ್ಮಾ- ಯುಜ್ವೇಂದ್ರ ಚಾಹಲ್ ವಿಚ್ಛೇದನ; 'ಮದುವೆ' ಬಗ್ಗೆ ಕ್ರಿಕೆಟಿಗನ ಹಳೆಯ ಪೋಸ್ಟ್ ಮತ್ತೆ ವೈರಲ್!
ಕ್ರಿಕೆಟ್

ಧನಶ್ರೀ ವರ್ಮಾ- ಯುಜ್ವೇಂದ್ರ ಚಾಹಲ್ ವಿಚ್ಛೇದನ; 'ಮದುವೆ' ಬಗ್ಗೆ ಕ್ರಿಕೆಟಿಗನ ಹಳೆಯ ಪೋಸ್ಟ್ ಮತ್ತೆ ವೈರಲ್!

ಯುಜ್ವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ 2020ರ ಡಿಸೆಂಬರ್‌ನಲ್ಲಿ ಗುರಂಗಾಂವ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದರು.

ವಿಚ್ಛೇದನ ಬೆನ್ನಲ್ಲೇ ಕೌಟುಂಬಿಕ ಹಿಂಸಾಚಾರದ ಕುರಿತ Dhanashree Verma ಹಾಡು ಬಿಡುಗಡೆ!
ಕ್ರಿಕೆಟ್

ವಿಚ್ಛೇದನ ಬೆನ್ನಲ್ಲೇ ಕೌಟುಂಬಿಕ ಹಿಂಸಾಚಾರದ ಕುರಿತ Dhanashree Verma ಹಾಡು ಬಿಡುಗಡೆ!

ಸೋಶಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್‌ ಮತ್ತು ನೃತ್ಯ ನಿರ್ದೇಶಿಕಿ ಧನಶ್ರಿ ವರ್ಮಾ ಗುರುವಾರ ಹೊಸ ಆಲ್ಬಂವೊಂದನ್ನು ಬಿಡುಗಡೆ ಮಾಡಿದ್ದು, ವಿವಾಹೇತರ ಸಂಬಂಧ, ಕೌಟುಂಬಿಕ ಹಿಂಸಾಚಾರದ ಬಲಿಯಾಗುವ ಹೆಣ್ಣಿನ ಕುರಿತ ಹಾಡಿನ ಆಲ್ಬಂ ಅನ್ನು ಬಿಡುಗಡೆ ಮಾಡಿದ್ದಾರೆ.

'Be your own sugar Daddy': ಟೀ ಶರ್ಟ್ ಬರಹದ ಮೂಲಕ ಧನಶ್ರೀ ವರ್ಮಾಗೆ Chahal ಖಡಕ್ ಸಂದೇಶ! ಏನಿದರ ಅರ್ಥ?
ಕ್ರಿಕೆಟ್

'Be your own sugar Daddy': ಟೀ ಶರ್ಟ್ ಬರಹದ ಮೂಲಕ ಧನಶ್ರೀ ವರ್ಮಾಗೆ Chahal ಖಡಕ್ ಸಂದೇಶ! ಏನಿದರ ಅರ್ಥ?

2020ರಲ್ಲಿ ವಿವಾಹವಾದ ಈ ದಂಪತಿ, ಕಳೆದ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್- ಧನಶ್ರೀ ವರ್ಮಾಗೆ ಕೊನೆಗೂ ವಿಚ್ಛೇದನ ನೀಡಿದ ನ್ಯಾಯಾಲಯ!
ಕ್ರಿಕೆಟ್

ಕ್ರಿಕೆಟಿಗ ಯುಜ್ವೇಂದ್ರ ಚಾಹಲ್- ಧನಶ್ರೀ ವರ್ಮಾಗೆ ಕೊನೆಗೂ ವಿಚ್ಛೇದನ ನೀಡಿದ ನ್ಯಾಯಾಲಯ!

ಚಾಹಲ್ ಮತ್ತು ವರ್ಮಾ ಪರಸ್ಪರ ಒಪ್ಪಿ ವಿಚ್ಛೇದನಕ್ಕಾಗಿ ಸಲ್ಲಿಸಿದ್ದ ಜಂಟಿ ಅರ್ಜಿಯ ಕುರಿತು ಕೌಟುಂಬಿಕ ನ್ಯಾಯಾಲಯವು ತೀರ್ಪು ನೀಡಿದೆ ಎಂದು ಚಾಹಲ್ ಪರ ವಕೀಲ ನಿತಿನ್ ಗುಪ್ತಾ ಹೇಳಿದ್ದಾರೆ.

ಯುಜ್ವೇಂದ್ರ ಚಾಹಲ್-ಧನಶ್ರೀ ವರ್ಮಾ ವಿಚ್ಛೇದನ, 4.5 ಕೋಟಿ ರೂ ಜೀವನಾಂಶ: ಆರ್‌ಜೆ ಮಹ್ವಾಶ್ ರಹಸ್ಯ ಪೋಸ್ಟ್!
ಕ್ರಿಕೆಟ್

ಯುಜ್ವೇಂದ್ರ ಚಾಹಲ್-ಧನಶ್ರೀ ವರ್ಮಾ ವಿಚ್ಛೇದನ, 4.5 ಕೋಟಿ ರೂ ಜೀವನಾಂಶ: ಆರ್‌ಜೆ ಮಹ್ವಾಶ್ ರಹಸ್ಯ ಪೋಸ್ಟ್!

ಇದೀಗ ಆರ್‌ಜೆ ಮಹ್ವಾಶ್ ತಮ್ಮ ಫೊಟೋಗಳನ್ನು ಹಂಚಿಕೊಂಡಿದ್ದು, ಅವರು ತಮ್ಮ ಪೋಸ್ಟ್‌ಗೆ ನೀಡಿರುವ ಶೀರ್ಷಿಕೆ ಇದೀಗ ಇಂಟರ್ನೆಟ್ ಬಳಕೆದಾರರ ಗಮನ ಸೆಳೆದಿದೆ.

Yuzvendra Chahal-Dhanashree Verma ವಿಚ್ಛೇದನ; ಜೀವನಾಂಶ 60 ಕೋಟಿ ರೂ ಅಲ್ಲ.. ಮತ್ತೆಷ್ಟು?
ಕ್ರಿಕೆಟ್

Yuzvendra Chahal-Dhanashree Verma ವಿಚ್ಛೇದನ; ಜೀವನಾಂಶ 60 ಕೋಟಿ ರೂ ಅಲ್ಲ.. ಮತ್ತೆಷ್ಟು?

ಮೊದಲ ಬಾರಿಗೆ ಚಹಲ್ ಮತ್ತು ಧನಶ್ರೀ ವರ್ಮಾ ವಿಚ್ಚೇದನ ವಿಚಾರ ಬಹಿರಂಗಗೊಂಡಾಗ ಧನಶ್ರೀ ವರ್ಮಾ ಸುಮಾರು 60 ಕೋಟಿ ರೂಗಳಷ್ಟು ಜೀವನಾಂಶ ಕೇಳಿದ್ದಾರೆ ಎಂದು ವರದಿಯಾಗಿತ್ತು.

ಚಹಾಲ್​-ಧನಶ್ರೀ ವಿಚ್ಛೇದನದ ಅರ್ಜಿ: ನಾಳೆ ಕೌಟುಂಬಿಕ ನ್ಯಾಯಾಲಯದಲ್ಲಿ ಭವಿಷ್ಯ ನಿರ್ಧಾರ!
ದೇಶ

ಚಹಾಲ್​-ಧನಶ್ರೀ ವಿಚ್ಛೇದನದ ಅರ್ಜಿ: ನಾಳೆ ಕೌಟುಂಬಿಕ ನ್ಯಾಯಾಲಯದಲ್ಲಿ ಭವಿಷ್ಯ ನಿರ್ಧಾರ!

ಮುಂಬರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಬೇಕಾಗಿರುವುದರಿಂದ ಚಹಲ್ ಮಾರ್ಚ್ 21 ರಿಂದ ಲಭ್ಯವಿರುವುದಿಲ್ಲ ಎಂದು ನ್ಯಾಯಮೂರ್ತಿ ಮಾಧವ್ ಜಮ್ದಾರ್ ಅವರನ್ನೊಳಗೊಂಡ ಏಕಸದಸ್ಯ ಪೀಠ ಹೇಳಿದೆ.

ವಿಚ್ಛೇದನ ಬೆನ್ನಲ್ಲೇ ಚೆಲುವೆ ಜೊತೆಗಿನ ಚಹಾಲ್ ಫೋಟೋ ನೋಡಿ ಅಸೂಯೆ? ಭಾವನಾತ್ಮಕ ಪೋಸ್ಟ್ ಮಾಡಿದ ಧನಶ್ರೀ ವರ್ಮಾ!
ಕ್ರಿಕೆಟ್

ವಿಚ್ಛೇದನ ಬೆನ್ನಲ್ಲೇ ಚೆಲುವೆ ಜೊತೆಗಿನ ಚಹಾಲ್ ಫೋಟೋ ನೋಡಿ ಅಸೂಯೆ? ಭಾವನಾತ್ಮಕ ಪೋಸ್ಟ್ ಮಾಡಿದ ಧನಶ್ರೀ ವರ್ಮಾ!

ಈ ಫೋಟೋಗಳಲ್ಲಿ ಚಹಾಲ್ ಆರ್ ಜೆ ಮಹ್ವಾಶ್ ಜೊತೆ ಕಾಣಿಸಿಕೊಂಡಿದ್ದರು. ಏತನ್ಮಧ್ಯೆ, ಅವರ ಮಾಜಿ ಪತ್ನಿ ಧನಶ್ರೀ ವರ್ಮಾ ಒಂದು ರಹಸ್ಯಮಯ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ.