ಕ್ರಿಕೆಟ್ಧನಶ್ರೀ ವರ್ಮಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯಜುವೇಂದ್ರ ಚಹಾಲ್
ಟೀಂ ಇಂಡಿಯಾ ಪ್ರೀಮಿಯರ್ ಸ್ಪಿನ್ನರ್ ಯಜ್ವೇಂದ್ರ ಚಹಲ್ ಶನಿವಾರ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಕೊರೊನಾ ವೈರಸ್ ಲಾಕ್ಡೌನ್ ಸಮಯದಲ್ಲಿ ಮನೆಯಲ್ಲಿಯೇ ತಮ್ಮ ಸಮಯವನ್ನು ಕಳೆಯುತ್ತಿರುವ ಚಹಲ್, ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.