Dhanbad

80 ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಮನೆಗೆ ಕಳುಹಿಸಿದ ಪ್ರಾಂಶುಪಾಲ; ಕಾರಣ ಕ್ಷುಲ್ಲಕ!
ಜಾರ್ಖಂಡ್ ನ ಧನ್ಬಾದ್ ಜಿಲ್ಲೆಯ ಜೋರಾಪೋಖರ್ ಪೊಲೀಸ್ ಠಾಣೆ ವ್ಯಾಪ್ತಿಯ ಡಿಗ್ವಾಡಿಹದಲ್ಲಿರುವ ಪ್ರತಿಷ್ಠಿತ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇದೀಗ ಪ್ರಾಂಶುಪಾಲರ ವಿರುದ್ಧ ದಾರು ದಾಖಲಾಗಿದೆ.

ಬಡವರ ಲೂಟಿ ಮಾಡಲೆಂದೇ ಹೊಸ ತೆರಿಗೆ ವ್ಯವಸ್ಥೆ ರಚನೆ: ಮೋದಿ ಸರ್ಕಾರದ ವಿರುದ್ಧ Rahul Gandhi ವಾಗ್ದಾಳಿ!
ಭಾರತೀಯ ತೆರಿಗೆ ರಚನೆಯು ಬಡವರನ್ನು ಲೂಟಿ ಮಾಡುವುದಾಗಿದೆ. ಅದಾನಿ ನಿಮಗೆ ಸಮಾನವಾದ ತೆರಿಗೆಯನ್ನು ಪಾವತಿಸುತ್ತಾರೆ. ಲಕ್ಷ ಕೋಟಿ ಬೆಲೆ ಬಾಳುವ ಧಾರವಿ ಭೂಮಿಯನ್ನು ಅವರಿಗೆ ಹಸ್ತಾಂತರಿಸಲಾಗುತ್ತಿದೆ.

NEET-UG paper leak case: ಧನ್‌ಬಾದ್‌ನ ಬಾವಿಯಲ್ಲಿ ಮೊಬೈಲ್ ತುಂಬಿದ ಚೀಲ CBI ವಶಕ್ಕೆ
ದನ್‌ಬಾದ್‌ನ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಬೈನ್ಡ್ ಬಿಲ್ಡಿಂಗ್ ಏರಿಯಾದಲ್ಲಿ ಬಾವಿಯಲ್ಲಿ ಶೋಧ ನಡೆಸಿ ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ದಾಖಲೆಗಳನ್ನು ಒಳಗೊಂಡ ಗೋಣಿಚೀಲವನ್ನು ಕೂಡ ಅಧಿಕಾರಿಗಳು ವಶಕ್ಕೆ ಪಡೆದುಕೊಂಡರು.

ಧನ್‌ಬಾದ್ ಬಿಜೆಪಿ ಅಭ್ಯರ್ಥಿ ವಿರುದ್ಧ 49 ಕ್ರಿಮಿನಲ್ ಕೇಸ್; ಉಮೇದುವಾರಿಕೆ ಬದಲಿಸುವಂತೆ ವ್ಯಾಪಾರಿಗಳ ಆಗ್ರಹ
ಧನ್‌ಬಾದ್‌ನ ಬಿಜೆಪಿ ಅಭ್ಯರ್ಥಿ ಧುಲೋ ಮಹತೋ ಅವರ ವಿರುದ್ಧ ಬರೋಬ್ಬರಿ 49 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಹಣೆಗೆ ಬಿಂದಿ ಇಟ್ಟುಕೊಂಡಿದ್ದಕ್ಕೆ ಶಾಲೆಯಲ್ಲಿ ಥಳಿತ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
ಹಣೆಗೆ ಬಿಂದಿ (Bindi) ಧರಿಸಿ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯನ್ನು (Student) ಶಿಕ್ಷಕಿಯೊಬ್ಬರು (Teacher) ಥಳಿಸಿದ್ದು, ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.

ಧನ್ಬಾದ್: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರ ಸಾವು, ಅನೇಕರು ಸಿಲುಕಿರುವ ಶಂಕೆ
ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ನಡೆದಿದೆ.

ವೈರಲ್ ವಿಡಿಯೋ: ಮನೆ ಮೇಲೆ ಬಿದ್ದ ಗ್ಲೈಡರ್ ವಿಮಾನ, ಬಾಲಕ ಸೇರಿ ಇಬ್ಬರಿಗೆ ಗಾಯ
ಖಾಸಗಿ ಲಘು ವಿಮಾನವೊಂದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಬಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಜಾಖಂಡ್ ನ ಧನ್ಬಾದ್ ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ; 14 ಮಂದಿ ಸಾವು!
ಜಾರ್ಖಂಡ್ ನ ಧನ್ಬಾದ್ ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ.

ಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆ
ಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದರೆ, ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ.

