Dhanbad

ಧನ್ಬಾದ್ ನ್ಯಾಯಾಧೀಶರ ಹಿಟ್ ಅಂಡ್ ರನ್ ಪ್ರಕರಣ: ಸೂಕ್ತ ಮಾಹಿತಿಗಾಗಿ 10 ಲಕ್ಷ ರೂ. ಬಹುಮಾನ ಘೋಷಿಸಿದ ಸಿಬಿಐ
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಇನ್ನೂ ಸಿಕ್ಕಿಲ್ಲ. ಹೀಗಾಗಿ ಕೇಂದ್ರ ತನಿಖಾ ದಳ(ಸಿಬಿಐ) ಪ್ರಕರಣಕ್ಕೆ ಸಂಬಂಧಿಸಿದ ಮೌಲ್ಯಯುತ ಮಾಹಿತಿ ನೀಡುವುದಕ್ಕಾಗಿ ಇನಾಮವನ್ನು 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದೆ.

ಪ್ರಧಾನಿ ಮೋದಿ 'ರಾಖಿ ಸಹೋದರಿ' 103 ವರ್ಷದ ಶರ್ಬತಿ ದೇವಿ ನಿಧನ
ಪ್ರಧಾನಿ ನರೇಂದ್ರ ಮೋದಿ ಅವರ ರಾಖಿ ಸಹೋದರಿ 103 ವರ್ಷದ ಶರ್ಬತಿ ದೇವಿ ಅವರು ನಿಧನರಾಗಿದ್ದಾರೆ...

ಜಾರ್ಖಂಡ್ ನಲ್ಲಿ ಶೂಟೌಟ್: ಧನ್ ಬಾದ್ ಮಾಜಿ ಉಪ ಮೇಯರ್ ಸೇರಿ 4 ಮಂದಿಯ ಹತ್ಯೆ!
ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಧನ್ ಬಾದ್ ನಗರದ ಉಪ ಮೇಯರ್ ಮೇಲೆ ದುಷ್ಕರ್ಮಿಗಳು ಮಂಗಳವಾರ ಸಂಜೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಉಪ ಮೇಯರ್ ನೀರಜ್ ಸಿಂಗ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಧನ್ಬಾದ್ ಬಿಜೆಪಿ ಮಹಿಳಾ ನಾಯಕಿ ಅಶ್ಲೀಲ ವಿಡಿಯೋ ಪ್ರಕರಣ: ಪಕ್ಷದಿಂದ ತನಿಖೆ
ಧನ್ಬಾದ್ ಬಿಜೆಪಿ ಮಹಿಳಾ ನಾಯಕಿಯೊರ್ವಳ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...

10 ನಿಮಿಷದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ಎರಡು ಮಗುವಿಗೆ ಜನ್ಮ ನೀಡುವುದನ್ನು ಕೇಳಿರಬಹುದು. ಇಲ್ಲೊಬ್ಬ ಮಹಿಳೆ ಕೇವಲ 10 ನಿಮಿಷದಲ್ಲಿ ಒಟ್ಟಿಗೆ 4 ಮಕ್ಕಳಿಗೆ ಜನ್ಮ ನೀಡುವ ಮೂಲಕ ಎಲ್ಲರಲ್ಲೂ ಅಚ್ಚರಿಯುಂಟು ಮಾಡಿದ್ದಾಳೆ...

