ದೇಶಉಪರಾಷ್ಟ್ರಪತಿ ಕಚೇರಿಯಲ್ಲಿ ಧನ್ಕರ್ ನೇಮಿಸಿದ್ದ ಎಲ್ಲಾ ಸಿಬ್ಬಂದಿಗಳಿಗೆ ಗೇಟ್ ಪಾಸ್: ಹೊಸ ಸಿಬ್ಬಂದಿಗಳ ನೇಮಿಸಿದ VP Radhakrishnan!
ಹೊಸ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಸಿಪಿ ರಾಧಾಕೃಷ್ಣನ್ ಸಿದ್ಧತೆ ನಡೆಸಿದ್ದಾರೆ. ಉಪರಾಷ್ಟ್ರಪತಿಗಳ ಕಚೇರಿಯಲ್ಲಿ ಪ್ರಸ್ತುತ ಇರುವ ಹಿರಿಯ ಅಧಿಕಾರಿಗಳೆಂದರೆ ಅದು ಕಾರ್ಯದರ್ಶಿ ಅಮಿತ್ ಖರೆ ಮತ್ತು ಖಾಸಗಿ ಕಾರ್ಯದರ್ಶಿ ಚಂದ್ರಶೇಖರ್ ಎಸ್ ಆಗಿದ್ದಾರೆ.