ಸಿನಿಮಾ ಸುದ್ದಿಕಾಪಿರೈಟ್ ವಿವಾದ: ನಯನತಾರಾರಿಂದ 1 ಕೋಟಿ ರೂ ಪರಿಹಾರ ಕೇಳಿದ ಧನುಷ್ ಒಡೆತನದ ನಿರ್ಮಾಣ ಕಂಪನಿ
ಸಾಕ್ಷ್ಯಚಿತ್ರ ಪ್ರಸಾರಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆ ಅರ್ಜಿಯನ್ನು ನ್ಯಾಯಮೂರ್ತಿ ಸೆಂಥಿಲ್ಕುಮಾರ್ ರಾಮಮೂರ್ತಿ ತಿರಸ್ಕರಿಸಿದ ನಂತರ ಧನುಷ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.